ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಕಲ್ಪಿಸಲು ಮನವಿ
Team Udayavani, Jun 4, 2019, 10:36 AM IST
ದೇವದುರ್ಗ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಎಸ್ಎಫ್ಐ ಕಾರ್ಯಕರ್ತರು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ದೇವದುರ್ಗ: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಎಸ್ಎಫ್ಐ ತಾಲೂಕ ಸಮಿತಿ ಪದಾಧಿಕಾರಿಗಳು ಸೋಮವಾರ ತಹಶೀಲ್ದಾರ್ ಮಲ್ಲಿಕಾರ್ಜುನ ಅಕರೇರಿ ಅವರಿಗೆ ಮನವಿ ಸಲ್ಲಿಸಿದರು.
ಈಗಾಗಲೇ ಕಾಲೇಜುಗಳು ಆರಂಭವಾಗಿವೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುತ್ತಿದೆ. ಶಾಲಾ-ಕಾಲೇಜು ಆರಂಭದಲ್ಲೇ ಬಸ್ ಪಾಸ್ ಸೌಲಭ್ಯ ಕಲ್ಪಿಸುವಂತೆ ಈಗಾಗಲೇ ಹಲವು ಬಾರಿ ತಾಲೂಕು ಆಡಳಿತಕ್ಕೆ ಮನವಿ ಮಾಡಲಾಗಿದೆ. ಆದರೆ ಸಮಸ್ಯೆಗಳಿಗೆ ಪರಿಹಾರ ಕಾಣದೇ ಬಹುತೇಕ ವಿದ್ಯಾರ್ಥಿಗಳು ಬಸ್ನಲ್ಲಿ ಹಣ ತೆತ್ತು ಶಾಲಾ ಕಾಲೇಜುಗಳಿಗೆ ಬರಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ದೂರಿದರು.
ಶಾಲೆಗಳ ಆರಂಭದಲ್ಲೇ ವಸತಿ ನಿಲಯಗಳನ್ನು ಆರಂಭಿಸಬೇಕು. ಬಹುತೇಕ ವಸತಿ ನಿಲಯಗಳಲ್ಲಿ ಮೂಲ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಸೌಲಭ್ಯ ಕಲ್ಪಿಸಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ತಾಲೂಕು ಅಧ್ಯಕ್ಷ ಲಿಂಗಣ್ಣ ಮಕಾಶಿ ಜಾಲಹಳ್ಳಿ, ಸಹ ಕಾರ್ಯದರ್ಶಿ ಮಹಾಲಿಂಗ ದೊಡ್ಡಮನಿ, ಸುನೀಲಕುಮಾರ, ಬಸವರಾಜ, ನರಸಿಂಹ ಸೇರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು
NZvsENG: ಭರ್ಜರಿ ಕಮ್ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.