ಸಹೋದ್ಯೋಗಿಗೆ ಹಲ್ಲೆ: ಮಠದ ಸಿಬಂದಿ ಅಸಮಾಧಾನ


Team Udayavani, Jun 4, 2019, 12:27 PM IST

kukke

ಸುಬ್ರಹ್ಮಣ್ಯ: ಕುಕ್ಕೆ ದೇವಸ್ಥಾನದ ಆಡಳಿತ ಕಚೇರಿಯೊಳಗೆ ಶನಿವಾರ ಸಂಜೆ ಮಠದ ಸಿಬಂದಿಗೆ ಹಲ್ಲೆ ನಡೆಸಿರುವುದಕ್ಕೆ ಸಂಪುಟ ಶ್ರೀ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ಹಲವು ಅರ್ಚಕರು ಹಾಗೂ ಸಿಬಂದಿ ವರ್ಗದವರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ದೇವಸ್ಥಾನದ ಕಾರ್ಯನಿರ್ವ ಹಣಾಧಿಕಾರಿ ರವೀಂದ್ರ ಎಂ. ಎಚ್‌. ಅವರನ್ನು ಸೋಮವಾರ ಭೇಟಿ ಮಾಡಿದ ಮಠದ 50ಕ್ಕೂ ಅಧಿಕ ಸಿಬಂದಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.ಕುಕ್ಕೆಯು ಸಾರ್ವಜನಿಕ ದೇಗುಲವಾಗಿದ್ದು, ಎಲ್ಲರಿಗೂ ಮುಕ್ತ ಪ್ರವೇಶಾವಕಾಶವಿದೆ. ದೇವಸ್ಥಾನದ ಗೋಪುರದ ಮುಂದೆ ಇದ್ದ ಮಠದ ಸಿಬಂದಿ ಕುಮಾರ ಬನ್ನಿಂತಾಯರನ್ನು ಏಕಾಏಕಿ ಆಡಳಿತ ಕಚೇರಿಯೊಳಗೆ ಕರೆದೊಯ್ದು ಹಲ್ಲೆ ನಡೆಸಿರುವುದು ಖಂಡನೀಯ. ವ್ಯವಸ್ಥಾಪನ ಸಮಿತಿಯು ದೇಗುಲಕ್ಕೆ ಬರುವ ಭಕ್ತರ ಮೂಲಸೌಕರ್ಯ ಈಡೇರಿಕೆ ಸಹಿತ ಅಗತ್ಯ ವ್ಯವಸ್ಥೆ ಕಲ್ಪಿಸಲು ಸರಕಾರದಿಂದ ನೇಮಕಗೊಂಡ ಸಮಿತಿಯಾಗಿದೆ. ಸಮಿತಿ ಸದಸ್ಯರೇ ಹಲ್ಲೆಯಲ್ಲಿ ಭಾಗಿಯಾಗಿರುವುದು ಗೂಂಡಾಗಿರಿ ವರ್ತನೆಯಾಗಿದೆ. ಅವರ ವಿರುದ್ಧ ಕ್ರಮ ಜರಗಿಸಬೇಕು. ಪುಣ್ಯ ಕ್ಷೇತ್ರದಲ್ಲಿ ಇಂತಹ ಅಹಿತಕರ ಘಟನೆಗಳು ನಡೆಯಲು ಅವಕಾಶ ನೀಡಬಾರದು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ದೇಗುಲದ ಕಾರ್ಯನಿರ್ವಹಣಾಧಿಕಾರಿ, ಆಡಳತ ಮಂಡಳಿ ಜತೆ ಚರ್ಚೆ ನಡೆಸಿ ಮುಂದೆ ಕ್ರಮ ಜರಗಿಸುವ ಭರವಸೆ ನೀಡಿದರು. ಮಠದ ಸಿಬಂದಿಗೆ ದೇವಸ್ಥಾನದ ವ್ಯಾಪ್ತಿಯಲ್ಲಿ ತೊಂದರೆ ಆದಲ್ಲಿ ತನ್ನ ಗಮನಕ್ಕೆ ತಿಳಿಸಿದರು.

ಮೂವರಿಗೂ ಜಾಮೀನು
ಕುಮಾರ ಬನ್ನಿಂತಾಯರಿಗೆ ಹಲ್ಲೆ ನಡೆಸಿದ ಪ್ರಕರಣದ ಆರೋಪಿಗಳಾದ ಮಹೇಶ್‌ಕುಮಾರ್‌ ಕರಿಕ್ಕಳ, ಗುರುಪ್ರಸಾದ್‌ ಪಂಜ ಹಾಗೂ ಪ್ರಶಾಂತ್‌ ಭಟ್‌ ಮಾಣಿಲ ಅವರಿಗೆ ಸುಳ್ಯ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.

ಟಾಪ್ ನ್ಯೂಸ್

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

VHP (2)

ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್‌ ಪ್ರತಿಭಟನೆ

Belthangady: ಯುವತಿ ನಾಪತ್ತೆ

Belthangady: ಯುವತಿ ನಾಪತ್ತೆ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Bantwal: ಬರಿಮಾರು; ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

Bantwal: ಬರಿಮಾರು; ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.