ಹೊಸ ಸರಕಾರ ಪ್ರಸಾರ ಭಾರತಿಯ ಸ್ವಾಯತ್ತೆ ಉಳಿಸಿಕೊಳ್ಳಲಿದೆ: ಜಾವಡೇಕರ್
Team Udayavani, Jun 4, 2019, 12:27 PM IST
ಹೊಸದಿಲ್ಲಿ : ಕೇಂದ್ರದಲ್ಲಿನ ನೂತನ ಸರಕಾರ ಪ್ರಸಾರ ಭಾರತಿಯ ಸ್ವಾಯತ್ತೆಯನ್ನು ಉಳಿಸಿಕೊಳ್ಳಲಿದೆ ಎಂದು ವಾರ್ತಾ ಮತ್ತು ಪ್ರಸಾರ ಖಾತೆಯ ಸಚಿವ ಪ್ರಕಾಶ್ ಜಾವಡೇಕರ್ ಇಂದು ಸೋಮವಾರ ಹೇಳಿದರು.
ಇಲ್ಲಿನ ದೂರದರ್ಶನ ಭವನದಲ್ಲಿ ಅತ್ಯಾಧುನಿಕ ಹೈ ಡೆಫಿನಿಶನ್ ಡಿಎಸ್ಎನ್ಜಿ ವ್ಯಾನುಗಳನ್ನು ಚಾಲನೆಗೊಳಿಸಿದ ಅವರು ಪ್ರಸಾರ ಭಾರತಿಯ ಸ್ವಾಯತ್ತೆಯನ್ನು ಕಾಯಿದೆ ಮೂಲಕ ಖಾತರಿಪಡಿಕೊಳ್ಳಲಾಗಿದೆ ಎಂದು ಹೇಳಿದರು.
ಪ್ರಸಾರ ಭಾರತಿಯ ಸ್ವಾಯತ್ತೆಯು ಅತೀ ಮುಖ್ಯ; ನಾವದನ್ನು ಉಳಿಸಿಕೊಳ್ಳುತ್ತೇವೆ; ಪ್ರಸಾರ ಭಾರತಿ ಸುಲಲಿತವಾಗಿ ಕಾರ್ಯ ನಿರ್ವಹಿಸುವುದನ್ನು ನಾವು ಬಯಸುತ್ತೇವೆ ಮತ್ತು ಹೊಸ ಕಾರ್ಯಕ್ರಮಗಳ ಮೂಲಕ ಹೊಸ ಆಯಾಮವನ್ನು ಅದು ಕಂಡುಕೊಳ್ಳಬೇಕಿದೆ ಎಂದು ಜಾವಡೇಕರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.