ಲಾಭನಗದೀಕರಣದ ಮಾರಾಟಕ್ಕೆ 184 ಅಂಕ ಕುಸಿದ ಮುಂಬಯಿ ಶೇರು

Team Udayavani, Jun 4, 2019, 5:00 PM IST

Sensex-uneasy-730

ಮುಂಬಯಿ : ಹೂಡಿಕೆದಾರರು ಮತ್ತು ವಹಿವಾಟುದಾರರು ಲಾಭನಗದೀಕರಣದ ಶೇರು ಮಾರಾಟಕ್ಕೆ ಮುಂದಾದ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು 184 ಅಂಕಗಳ ನಷ್ಟದೊಂದಿಗೆ 40,083.54 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 66.90 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 12,021.65 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇಂದಿನ ಟಾಪ್‌ ಲೂಸರ್‌ಗಳಾದ ಹೀರೋ ಮೋಟೋ ಕಾರ್ಪ್‌, ಎಚ್‌ ಸಿ ಎಲ್‌ ಟೆಕ್‌, ಟಿಸಿಎಸ್‌, ಏಶ್ಯನ್‌ ಪೇಂಟ್‌, ಇಂಡಸ್‌ ಇಂಡ್‌ ಬ್ಯಾಂಕ್‌, ಇನ್‌ಫೋಸಿಸ್‌ ಶೇರುಗಳು ಶೇ.3.08ರ ವರೆಗಿನ ನಷ್ಟಕ್ಕೆ ಗುರಿಯಾದವು.

ಡಾಲರ್‌ ಎದುರು ರೂಪಾಯಿ ಇಂದು 69.28 ರೂ. ಮಟ್ಟಕ್ಕೆ ಕುಸಿಯಿತು. ಬ್ರೆಂಟ್‌ ಕಚ್ಚಾ ತೈಲ ಶೇ.1.53ರ ಕುಸಿತವನ್ನು ಕಂಡು ಬ್ಯಾರಲ್‌ ಗೆ 60.34 ಡಾಲರ್‌ ನಲ್ಲಿ ಬಿಕರಿಯಗುತ್ತಿತ್ತು.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,741 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,109 ಶೇರುಗಳು ಮುನ್ನಡೆ ಸಾಧಿಸಿದವು; 1,453 ಶೇರುಗಳು ಹಿನ್ನಡೆಗೆ ಗುರಿಯಾದವು; 179 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.

ಟಾಪ್ ನ್ಯೂಸ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.