ಗ್ಯಾಂಗ್ ರೇಪ್ ಮಾಡಿ ವಿಡಿಯೋ ಹರಿಯ ಬಿಟ್ಟಿದ್ದ ನಾಲ್ವರು ಕಾಮುಕರು ಅರೆಸ್ಟ್
Team Udayavani, Jun 4, 2019, 5:18 PM IST
ಪಾಲಿ: ರಾಜಸ್ಥಾನದಲ್ಲಿ ಮೇ 26 ರಂದು 30 ರ ಹರೆಯದ ವಿವಾಹಿತೆಯ ಮೇಲೆ ಗ್ಯಾಂಗ್ ರೇಪ್ ಎಸಗಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ತಾಣದಲ್ಲಿ ಹರಿಯಬಿಟ್ಟು ಅಟ್ಟಹಾಸ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಐವರು ಆರೋಪಿಗಳ ಪೈಕಿ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಬಂಧಿತರು ಜೀತೆಂದ್ರ ಭಟ್(20), ಗೋವಿಂದ್ ಭಟ್ (20), ದಿನೇಶ್ ಭಟ್ (24)ಮಹೇಂದ್ರ ಭಟ್ (22) ಅವರನ್ನು ಬಂಧಿಸಲಾಗಿದೆ.
ಇನ್ನೋರ್ವ ಆರೋಪಿಯ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬಂಧಿತ ಆರೋಪಿಗಳನ್ನು ಕೋರ್ಟ್ಗೆ ಹಾಜರು ಪಡಿಸಲಾಗುತ್ತಿದೆ.
ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ತೆರಳುತ್ತಿದ್ದ ವೇಳೆ ಕಾಮುಕರು ಅಡ್ಡಗಟ್ಟಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿ ವಿಡಿಯೋ ಚಿತ್ರೀಕರಿಸಿ ಹರಿಯ ಬಿಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.