1 ಲಕ್ಷ ರೂ. ಇನಾಮು ಹೊಂದಿದ್ದ ನಕ್ಸಲ್ ಕಮಾಂಡರ್ ಪೊಲೀಸರಿಗೆ ಶರಣು
Team Udayavani, Jun 4, 2019, 5:33 PM IST
ದಾಂತೇವಾಡ : ತನ್ನ ತಲೆಗೆ 1 ಲಕ್ಷ ರೂ. ಇನಾಮು ಹೊಂದಿದ್ದ ನಕ್ಸಲ್ ಕಮಾಂಡರ್ ಛತ್ತೀಸ್ಗಢದ ದಾಂತೇವಾಡದಲ್ಲಿ ಶರಣಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸಿಪಿಎಂ ನ ನಿಷೇಧಿತ ಜನ್ ಮಿಲಿಶಿಯಾ ಕಮಾಂಡರ್ ಬಾಮನ್ ಬೇಕೋ (26) ತಾನೇ ಖುದ್ದಾಗಿ ದಾಂತೇವಾಡ ಎಸ್ಪಿ ಅಭಿಷೇಕ್ ಪಲ್ಲವ ಅವರ ಮುಂದೆ ಶರಣಾದನೆಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ನಕ್ಸಲ್ ಉಗ್ರ ಬೇಕೋ ನೆರೆಯ ನಾರಾಯಣಪುರ ಜಿಲ್ಲೆಯ ಓರ್ಛಾ ಎಂಬಲ್ಲಿನ ನಿವಾಸಿ. 2005ರಲ್ಲಿ ಈತ ನಿಷೇಧಿತ ಮಾವೋ ಸಂಘಟನೆಯ ಮಕ್ಕಳ ವಿಭಾಗಕ್ಕೆ ಸೇರಿದ್ದ. ನಕ್ಸಲ್ ಸಂಘಟನೆಗೆ ಯುವಕರನ್ನು ಸೇರಿಸಿಕೊಳ್ಳುವುದು ಮತ್ತು ಗ್ರಾಮಸ್ಥರಲ್ಲಿ ಮಾವೋ ಚಿಂತನೆಯನ್ನು ಪ್ರಚುರ ಪಡಿಸುವ ಕಾರ್ಯದಲ್ಲಿ ಆತ ತೊಡಗಿಕೊಂಡಿದ್ದ ಎಂದು ಎಸ್ಪಿ ಪಲ್ಲವ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.