ರಾಮಲಿಂಗಾರೆಡ್ಡಿಗೆ ಮಂತ್ರಿ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ
Team Udayavani, Jun 5, 2019, 3:04 AM IST
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಕೆಪಿಸಿಸಿ ಕಚೇರಿ ಎದುರು ಬಿಬಿಎಂಪಿ ಮಾಜಿ ಮೇಯರ್ ಮಂಜುನಾಥ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಾಮಲಿಂಗಾ ರೆಡ್ಡಿ ಪರ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ರಾಮಲಿಂಗಾ ರೆಡ್ಡಿಗೆ ಸಚಿವ ಸ್ಥಾನ ನೀಡಲೇಬೇಕೆಂದು ಆಗ್ರಹಿಸಿದರು.
ಪ್ರತಿಭಟನೆ ನಂತರ ಬಿಬಿಎಂಪಿ ಮಾಜಿ ಮೇಯರ್ ಮಂಜುನಾಥ ರೆಡ್ಡಿ ಮಾತನಾಡಿ, ಬಿಜೆಪಿ ಪರ ಕೆಲಸ ಮಾಡಿರುವ ಇಬ್ಬರು ಪಕ್ಷೇತರರಿಗೆ ಮಂತ್ರಿ ಸ್ಥಾನ ನೀಡಲಾಗುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಹಿರಿಯರಿಗೆ ಬೆಲೆ ಇಲ್ಲ. ಬೆಂಗಳೂರಿನಲ್ಲಿ ಪಕ್ಷ ಸಂಘಟನೆಯಲ್ಲಿ ರಾಮಲಿಂಗಾ ರೆಡ್ಡಿ ಪಾತ್ರ ಹೆಚ್ಚಿದೆ.
ಬಿಬಿಎಂಪಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ರಾಮಲಿಂಗಾರೆಡ್ಡಿ ಅವರ ಕೊಡುಗೆ ದೊಡ್ಡದಿದೆ. ಪಕ್ಷ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಲಿ. ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
MUST WATCH
ಹೊಸ ಸೇರ್ಪಡೆ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.