ಶಿಕ್ಷಣ ಕ್ಷೇತ್ರ ಅವ್ಯವಸ್ಥೆ ಸರಿಪಡಿಸಿ: ಸುಪ್ರೀಂ
Team Udayavani, Jun 5, 2019, 6:00 AM IST
ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿರುವ ಎಲ್ಲಾ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಎಲ್ಲಾ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಮಹಾರಾಷ್ಟ್ರದಲ್ಲಿ 2019-20ನೇ ಶೈಕ್ಷಣಿಕ ವರ್ಷಕ್ಕಾಗಿ ವೈದ್ಯಕೀಯ ಸ್ನಾತಕೋತ್ತರ ಹಾಗೂ ದಂತ ವೈದ್ಯ ಕೋರ್ಸ್‌ಗಳ ದಾಖಲಾತಿಗೆ ಸಂಬಂಧಿಸಿದ ವಿಚಾರಣೆ ನಡೆಸುವಾಗ ಈ ಸಲಹೆ ನೀಡಿದೆ. ದಾಖಲಾತಿ ವೇಳೆ ವಿದ್ಯಾರ್ಥಿಗಳು ಎದುರಿಸುವ ಮಾನಸಿಕ ಒತ್ತಡ, ಅನಿಶ್ಚಿತತೆಗಳ ಬಗ್ಗೆ ನ್ಯಾಯಾಲಯ ಕಾಳಜಿ ಹೊಂದಿದೆ. ವಿದ್ಯಾರ್ಥಿ ಗಳ ಇಂಥ ಒತ್ತಡ ಕಡಿಮೆ ಮಾಡಲು, ದಾಖಲಾತಿಯಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸಬೇಕು ಎಂದು ಹೇಳಿದೆ.
ಮಹಾರಾಷ್ಟ್ರಕ್ಕೆ ಸೂಚನೆ: ಇದೇ ವೇಳೆ, ಮಹಾ ರಾಷ್ಟ್ರದಲ್ಲಿ ವೈದ್ಯಕೀಯ ಸ್ನಾತಕೋತ್ತರ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಹೊಸ ದಾಖಲಾತಿ ಬಗ್ಗೆ ಯಾವುದೇ ಹೊಸ ಆದೇಶ ನೀಡಲು ನಿರಾಕರಿಸಿದ ಕೋರ್ಟ್, ಜೂನ್ 14ರೊಳಗೆ ಅಂತಿಮ ಸುತ್ತಿನ ದಾಖಲಾತಿ ಪ್ರಕ್ರಿಯೆ ನಡೆಸುವಂತೆ ಸೂಚಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.