ಬಜೆಟ್ ಸಿದ್ಧತೆ ಶುರು: ಸಚಿವೆ ನಿರ್ಮಲಾ ಬ್ಯುಸಿ
Team Udayavani, Jun 5, 2019, 6:00 AM IST
ನವದೆಹಲಿ: ಮುಂದಿನ ತಿಂಗಳ 5ರಂದು ಎನ್ಡಿಎ ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಯಾಗಲಿದೆ. ಹೀಗಾಗಿ, ಸೋಮವಾರದಿಂದಲೇ ದೇಶದ ಮೊತ್ತಮೊದಲ ಮಹಿಳಾ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಿದ್ಧತೆಯಲ್ಲಿ ತೊಡಗಿಸಿ ಕೊಂಡಿದ್ದಾರೆ. ಹೀಗಾಗಿ ಅವರು ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಾರರು.
ಐದು ವರ್ಷಗಳಿಗೆ ಹೋಲಿಕೆ ಮಾಡಿದರೆ ದೇಶದ ಅರ್ಥ ವ್ಯವಸ್ಥೆ ಗಣನೀಯ ಪ್ರಮಾಣದಲ್ಲಿ ಕುಸಿದಿರುವ ಬಗ್ಗೆ ವರದಿಗಳ ಹಿನ್ನೆಲೆಯಲ್ಲಿ ಬಜೆಟ್ನಲ್ಲಿ ಅದಕ್ಕೆ ಸಂಬಂಧಿಸಿದ ಕ್ರಮಗಳು ಮತ್ತು ಪ್ರಣಾಳಿಕೆಯಲ್ಲಿ ವಾಗ್ಧಾನ ಮಾಡಿದಂತೆ ಕ್ರಮಗಳನ್ನು ಜಾರಿ ಮಾಡುವ ಬಗ್ಗೆ ಮಾರ್ಗೋಪಾಯಗಳನ್ನು ವಿತ್ತ ಸಚಿವರು ಜಾರಿ ಮಾಡಬೇಕಾಗಿದೆ.
ವಿತ್ತ ಖಾತೆ ಸಹಾಯಕ ಸಚಿವ ಅನುರಾಗ್ ಠಾಕೂರ್, ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣ ಮೂರ್ತಿ ಸುಬ್ರಹ್ಮಣ್ಯಂ ಸೇರಿ ಇಲಾಖೆಯ ಅಧಿಕಾರಿಗಳು ಬಜೆಟ್ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.