ಕನ್ನಡ-ಸಂಸ್ಕೃತ ಎರಡು ಕಣ್ಣುಗಳು: ಪಲಿಮಾರು ಶ್ರೀ

Team Udayavani, Jun 5, 2019, 6:10 AM IST

palimar-shree

ಉಡುಪಿ: ಸಂಸ್ಕೃತ ಮತ್ತು ಕನ್ನಡ ಎರಡು ಕಣ್ಣುಗಳಿದ್ದಂತೆ. ಇವೆರಡಕ್ಕೂ ಅನ್ಯಾಯ ವಾಗಬಾರದು ಎಂದು ಪರ್ಯಾಯ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹೇಳಿದ್ದಾರೆ.

ಶ್ರೀಕೃಷ್ಣ ಮಠದಲ್ಲಿ ನಡೆಯುತ್ತಿರುವ ಸುವರ್ಣ ಗೋಪುರ ಸಮರ್ಪಣೋತ್ಸವ ಪ್ರಯುಕ್ತ ಮಂಗಳವಾರ ರಾಜಾಂಗಣದಲ್ಲಿ ಜರಗಿದ ‘ಶ್ರೀಕೃಷ್ಣ ಕಾವ್ಯ ಗೋಪುರಮ್‌’ನಲ್ಲಿ ಅವರು ಆಶೀರ್ವಚನ ನೀಡಿದರು.

ಸಂಸ್ಕೃತ ಪರಂಪರೆಯ ಭಾಷೆ. ಕನ್ನಡ ನಮ್ಮ ನಾಡಿನ ಪ್ರಬುದ್ಧ ಭಾಷೆ. ಕನ್ನಡದಲ್ಲಿ ಸಂಸ್ಕೃತವೂ ಸೇರಿದೆ. ಆದರೆ ಕನ್ನಡ ಸ್ವತಂತ್ರವಾದ ಭಾಷೆ ಎಂದು ಶ್ರೀಗಳು ಹೇಳಿದರು.

ಸಂಸ್ಕೃತ ಕವಿ ಪಂ| ವಸಂತ ಅನಂತ ಗಾಡ್ಗೀಳ್‌ಪುಣೆ ಅವರು ಕಾವ್ಯಗೋಷ್ಠಿ ಉದ್ಘಾಟಿಸಿದರು. ಸಂಸ್ಕೃತ ಕವಿಗಳಾದ ಎಚ್.ವಿ. ನಾಗರಾಜ ರಾವ್‌ ಮೈಸೂರು, ಉಮಾಕಾಂತ ಭಟ್ಟ ಶಿರಸಿ,ವಿ| ಅರೈಯರ್‌ ಶ್ರೀರಾಮ ಶರ್ಮಾ ಮೇಲುಕೋಟೆ, ಪ್ರೊ| ಕೆ.ಕೆ. ಸುಧಾ ಬೆಂಗಳೂರು ಕಾವ್ಯ ವಾಚನ ಮಾಡಿದರು.

ಬಿ.ಆರ್‌. ಲಕ್ಷ್ಮಣ ರಾವ್‌, ಡಾ| ನಾ. ಮೊಗಸಾಲೆ ಕಾಂತಾವರ, ಡಾ| ಕೆ.ಈ. ರಾಧಾಕೃಷ್ಣ ಬೆಂಗಳೂರು, ಡಾ| ಚಿಂತಾಮಣಿ ಕೊಡ್ಲಕೆರೆ ಗೋಕರ್ಣ, ಸುಬ್ರಾಯ ಚೊಕ್ಕಾಡಿ ಉಡುಪಿ, ಡಾ| ವೀಣಾಬನ್ನಂಜೆ ಅವರು ಕಾವ್ಯಗೋಷ್ಠಿಯಲ್ಲಿ ಪಾಲ್ಗೊಂಡಿ ದ್ದರು. ಬೆಂಗಳೂರು ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ| ಮಲ್ಲೇಪುರಂ ಜಿ. ವೆಂಕಟೇಶ ಗೋಷ್ಠಿ ನಿರ್ವಹಿಸಿದರು.ಜಗದೀಶ ಶರ್ಮಾ ಸಂಪ ಸ್ವಾಗತಿಸಿದರು. ಕೊರ್ಲಹಳ್ಳಿ ವೆಂಕಟೇಶ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

ಕವಿತೆ ಮಾತನಾಡಬೇಕು

ಕಾವ್ಯಾರ್ಪಣೆ ಮಾಡಿದ ಸುಬ್ರಾಯ ಚೊಕ್ಕಾಡಿ ಅವರು, ‘ಕವಿ ಮಾತನಾಡ ಬಾರದು, ಕವಿತೆ ಮಾತನಾಡಬೇಕು. ಹಾಗೆಯೇ ಕವಿತೆ ನೋಯಿಸಬಾರದು, ಅದು ಅನುಭವವಾಗಿ ದಕ್ಕಬೇಕು ಎನ್ನುವ ಪಂಥದವನು ನಾನು’ ಎಂದು ಹೇಳಿದರು.

ಟಾಪ್ ನ್ಯೂಸ್

Tiger

Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

4-wadi

Wadi: ಎದೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ

eshwarappa

Siddaramaiah ರಾಜೀನಾಮೆ‌ ಕೊಟ್ಟು ವಜ್ರವೆಂದು ಸಾಬೀತುಪಡಿಸಲಿ: ಈಶ್ವರಪ್ಪ

US Result: ಜಾರ್ಜಿಯಾ, ಉ.ಕೆರೋಲಿನಾದಲ್ಲಿ ಟ್ರಂಪ್‌ ಕಮಾಲ್‌, ಹ್ಯಾರಿಸ್‌ ಗೆ ತೀವ್ರ ಹಿನ್ನಡೆ

US Result: ಜಾರ್ಜಿಯಾ, ಉ.ಕೆರೋಲಿನಾದಲ್ಲಿ ಟ್ರಂಪ್‌ ಕಮಾಲ್‌, ಹ್ಯಾರಿಸ್‌ ಗೆ ತೀವ್ರ ಹಿನ್ನಡೆ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

muslim marriage

Virtual ; ಟರ್ಕಿಯಯಲ್ಲಿ ವರ, ಹಿಮಾಚಲದಲ್ಲಿ ವಧು : ಆನ್ ಲೈನ್ ನಲ್ಲೇ ನಿಖ್ಹಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !

ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

fraud-2

ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್‌ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ

Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ

Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ

2

Hiriydaka: ಒಟಿಪಿ ನೀಡಿ 5 ಲಕ್ಷ ರೂ. ಕಳೆದುಕೊಂಡ ಯುವತಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1(1)

Punjalkatte: ಗುಂಡಿಗಳು ಸಾರ್‌ ಗುಂಡಿಗಳು

Tiger

Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

4-wadi

Wadi: ಎದೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ

eshwarappa

Siddaramaiah ರಾಜೀನಾಮೆ‌ ಕೊಟ್ಟು ವಜ್ರವೆಂದು ಸಾಬೀತುಪಡಿಸಲಿ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.