![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Jun 6, 2019, 6:00 AM IST
ಲಂಡನ್ : ವಿಶ್ವಕಪ್ ಕ್ರಿಕೆಟ್ ಕೂಟದ ಮೂಲಕ ನಿಧಿ ಸಂಗ್ರಹಕ್ಕೆ ಯತ್ನಿಸುತ್ತಿರುವ ಯುನಿಸೆಫ್ ನ ಒಂದು ವೀಡಿಯೋದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದಾರೆ.
ಐಸಿಸಿ ತನ್ನ ಅಧಿಕೃತ ಟ್ವೀಟ್ ಖಾತೆಯಲ್ಲಿ ಹಂಚಿಕೊಂಡ ಈ ವೀಡಿಯೋದಲ್ಲಿ “ಯುನಿಸೆಫ್ ಮತ್ತು ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿ ಮಕ್ಕಳಿಗೆ ಕಲಿಯಲು, ಆಡಲು ಮತ್ತು ಆರೋಗ್ಯವಂತಾಗಿರಲು ನೆರವಾಗುತ್ತಿದೆ.
ಕ್ರಿಕೆಟ್‌ನ ಜನಪ್ರಿಯತೆಯನ್ನು ಬಳಸಿಕೊಂಡು ಯುನಿಸೆಫ್ ನಿಧಿ ಸಂಗ್ರಹ ಮಾಡುತ್ತಿದೆ. ಲಕ್ಷಗಟ್ಟಲೆ ಮಕ್ಕಳ ಬಾಳು ಬೆಳಗಲು, ಅವರಲ್ಲಿ ಸ್ಫೂರ್ತಿ ತುಂಬಲು ಹಾಗೂ ಅವರನ್ನು ಸಶಕ್ತರನ್ನಾಗಿಸಲು ಈ ಹಣವನ್ನು ಉಪಯೋಗಿಸುತ್ತಿದೆ. ಯುನಿಸೆಫ್ ಜೊತೆಗೆ ಕೈಜೋಡಿಸಿ’ ಎಂದು ಕೊಹ್ಲಿ ಮನವಿ ಮಾಡಿದ್ದಾರೆ.
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.