ಕೋಲ್ಕತ್ತಾದಲ್ಲಿ ಬಾಂಗ್ಲಾ ನಟಿ ಬಿಜೆಪಿ ಸೇರ್ಪಡೆ
Team Udayavani, Jun 6, 2019, 6:00 AM IST
ಕೋಲ್ಕತ್ತಾ: ಬಾಂಗ್ಲಾದೇಶಿ ನಟಿ ಅಂಜು ಘೋಷ್ ಬುಧವಾರ ಕೋಲ್ಕತ್ತಾದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದು, ಹೊಸ ವಿವಾದಕ್ಕೆ ನಾಂದಿ ಹಾಡಿದೆ.
ಚುನಾವಣೆಯ ಸಮಯದಲ್ಲಿ ಬಾಂಗ್ಲಾ ನಟ-ನಟಿಯರು ಟಿಎಂಸಿ ಪರ ಪ್ರಚಾರ ಮಾಡಿ ದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಈಗ ಬಾಂಗ್ಲಾ ನಟಿ ಬಿಜೆಪಿ ಸೇರಿದ್ದು, ಅವರು ತಮ್ಮ ಪೌರತ್ವವನ್ನು ಬದಲಿಸಿಕೊಳ್ಳುತ್ತಾರಾ ಎಂಬ ಪ್ರಶ್ನೆಗಳು ಮೂಡತೊಡಗಿವೆ. ಈ ಕುರಿತು ಅಂಜು ಘೋಷ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.