ಬಾಂಗ್ಲಾ ಹುಲಿಗಳನ್ನು ಬೇಟೆಯಾಡಿದ ಕಿವೀಸ್

ಎರಡು ವಿಕೆಟ್ ಗಳ ಜಯ ಸಾಧಸಿದ ವಿಲಿಯಮ್ಸನ್ ಪಡೆ

Team Udayavani, Jun 6, 2019, 10:42 AM IST

NEW

ಲಂಡನ್: ರಾಸ್ ಟೇಲರ್ ಅವರ ಅರ್ಧ ಶತಕದ ನೆರವಿನಿಂದ ನ್ಯೂಜಿಲ್ಯಾಂಡ್ ತಂಡ ಬಾಂಗ್ಲಾ ವಿರುದ್ಧ ಎರಡು ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಕಿವೀಸ್ ನಾಲ್ಕು ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.

ಕೆನ್ನಿಂಗ್ಟನ್ ಓವಲ್ ನಲ್ಲಿ ನಡೆದ ಹಗಲು ರಾತ್ರಿ ಪಂದ್ಯದಲ್ಲಿ ಟಾಸ್ ಗೆದ್ದ ವಿಲಿಯಮ್ಸನ್ ಬೌಲಿಂಗ್ ಆಯ್ಕೆ ಮಾಡಿದರು. ಶಕಿಬ್ ಅಲ್ ಹಸನ್ ಬಿಟ್ಟರೆ ಮತ್ಯಾವ ಆಟಗಾರರು ಸಿಕ್ಕ ಉತ್ತಮ ಆರಂಭವನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲಿಲ್ಲ. ಬಾಂಗ್ಲಾ 244 ರನ್ ಗಳಿಗೆ ಆಲ್ ಔಟ್ ಆಯಿತು. ಶಕಿಬ್ 64 ರನ್ ಗಳಿಸಿದರು. ಕಿವೀಸ್ ಪರ ಮ್ಯಾಟ್ ಹೆನ್ರಿ ನಾಲ್ಕು ವಿಕೆಟ್ ಪಡೆದರು.

245 ರನ್ ಗಳ ಸಾಧಾರಣ ಗುರಿ ಬೆನ್ನಟ್ಟಿದ ಕಿವೀಸ್ ಗೆ ಮಾರ್ಟಿನ್ ಗಪ್ಟಿಲ್ ಮತ್ತು ಕಾಲಿನ್ ಮನ್ರೊ ಸಾಧಾರಣ ಆರಂಭ ಒದಗಿಸಿದರು. ನಂತರ ನಾಯಕ ವಿಲಿಯಮ್ಸನ್ 40 ರನ್ ಗಳಿಸಿದರೆ, ನೀಶಮ್ 25 ರನ್ ಗಳಿಸಿದರು.

ವಿಲಿಯಮ್ಸನ್ ವಿಕೆಟ್ ಪತನದ ನಂತರ ಹಠಾತ್ ಕುಸಿತ ಕಂಡ ನ್ಯೂಜಿಲ್ಯಾಂಡ್ ಗೆ ಅನುಭವಿ ರಾಸ್ ಟೇಲರ್ ಆಸರೆಯಾದರು. ಟೇಲರ್ 82 ರನ್ ಗಳಿಸಿದರು. ಅಂತಿಮವಾಗಿ ಸ್ಯಾಂಟ್ನರ್ ಮತ್ತು ಮ್ಯಾಟ್ ಹೆನ್ರಿ ತಂಡವನ್ನು ಗೆಲ್ಲಿಸಿದರು. ರಾಸ್ ಟೇಲರ್ ಅರ್ಹವಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.