ಗಿಡ ಬೆಳೆಸುವ ಪ್ರತಿಜ್ಞೆ ಮಾಡಿ
ಮುಳಗುಂದ: ವಿಶ್ವ ಪರಿಸರ ದಿನಾಚರಣೆಯನ್ನು ಗಣ್ಯರು ಉದ್ಘಾಟಿಸಿದರು.
Team Udayavani, Jun 6, 2019, 1:59 PM IST
ಮುಳಗುಂದ: ಶುದ್ಧ ಪರಿಸರ ಹಾಗೂ ಗಿಡಮರಗಳು ಮಾತ್ರ ಗಾಳಿ ಮಳೆ ಹಾಗೂ ಮನಶಾಂತಿ ಕೊಡಲು ಸಾಧ್ಯ. ಕುಟುಂಬಸ್ಥರೆಲ್ಲರೂ ಗಿಡ ಬೆಳೆಸುವ ಪ್ರತಿಜ್ಞೆ ಮಾಡಬೇಕು. ಅಂದಾಗ ಮಾತ್ರ ಮರ ಗಿಡಗಳು ಬೆಳೆಯಲು ಸಾಧ್ಯ ಎಂದು ಎಪಿಎಂಸಿ ಅಧ್ಯಕ್ಷ ಸಿ.ಬಿ. ಬಡ್ನಿ ಹೇಳಿದರು.
ಪಟ್ಟಣದ ಕೆಎಸ್‌ಎಸ್ ಮಹಾವಿದ್ಯಾಲಯದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ, ಸಹ್ಯಾದ್ರಿ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಪತಂಜಲಿ ಯೋಗ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇಂದು ಬದಲಾದ ಕಾಲಮಾನದಲ್ಲಿ ಜನರಿಗರ ಪರಿಸರ ಕಾಳಜಿಯಿಲ್ಲ. ಗಿಡ ನೆಡುವ ಬದಲು ಗಿಡಗಳನ್ನು ಕಡಿದು ಮನೆ ಕಟ್ಟು ಚಿಂತನೆ ಎಲ್ಲರಲ್ಲೂ ಇದೆ. ಪರಿಸರ ಮಾಲಿನ್ಯದಿಂದ ಮಳೆ ಬಾರದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚಾಗುತ್ತಿದ್ದು ನಾವೆಲ್ಲರೂ ಜಾಗೃತರಾಗಬೇಕು. ಇದಕ್ಕೆ ಪರಿಹಾರ ಹೆಚ್ಚು ಗಿಡಮರಗಳನ್ನು ಬೆಳೆಸಬೇಕು ಎಂದರು.
ಲಕ್ಷೆ ್ಮೕಶ್ವರ ಪರಿಸರ ಜಾಗೃತಿ ವೇದಿಕೆಯ ವಿರೇಶ ಸಾಸಲವಾಡ ಮಾತನಾಡಿದರು. ಧರ್ಮಸ್ಥಳ ಸಂಸ್ಥೆಯ ಶಿವಾನಂದ ಆಚಾರ್ಯ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪತಂಜಲಿ ಯೋಗ ಸಮಿತಿಯ ಮಹಿಳಾ ಪ್ರಭಾರಿ ಮಾಲಾ ಗೂಗಿ ಅವರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.