ದಿಲ್ಲಿಗೆ ಮುಂಗಾರು ಮೂರು ದಿನ ವಿಳಂಬ: ಐಎಂಡಿ; ಒಂದು ವಾರ ತಡ: ಸ್ಕೈಮೆಟ್
Team Udayavani, Jun 6, 2019, 3:50 PM IST
ಹೊಸದಿಲ್ಲಿ : ಮುಂಗಾರು ಮಾರುತಗಳು ಈ ಬಾರಿ ರಾಷ್ಟ್ರ ರಾಜಧಾನಿ ದಿಲ್ಲಿಯನ್ನು ಮೂರು ದಿನ ತಡವಾಗಿ ತಲುಪಲಿವೆ; ಹಾಗಿದ್ದರೂ ಮಾಮೂಲಿಯಂತೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಆದರೆ ಖಾಸಗಿ ಹವಾಮಾನ ಅಂದಾಜು ಸಂಸ್ಥೆ ಸ್ಕೈಮೆಟ್ ಪ್ರಕಾರ ದಿಲ್ಲಿಗೆ ಮುಂಗಾರು ಮಳೆ ಒಂದು ವಾರ ತಡವಾಗಿ ತಲುಪಲಿದೆ.
ಐಎಂಡಿ ಹೇಳಿರುವಂತೆ ಕೇರಳಕ್ಕೆ ಮುಂಗಾರು ಮಳೆ ಎರಡು ದಿನ ತಡವಾಗಿ ಜೂನ್ 8ರಂದು ಬರಲಿದೆ.
ಸಾಮಾನ್ಯವಾಗಿ ಮಾನ್ಸೂನ್ ದಿಲ್ಲಿಯನ್ನು ತಲುಪುವುದು ಜೂ.29ರ ಸುಮಾರಿಗೆ. ಈ ಬಾರಿಗೆ ಕೇರಳ ಕರಾವಳಿಗೆ ಮುಂಗಾರು ಪ್ರವೇಶ ಎರಡು ದಿನ ವಿಳಂಬವಾಗಲಿರುವುದರಿಂದ ಇದೇ ರೀತಿಯ ವಿಳಂಬ ಮುಂದುವರಿದು ಅದು ದಿಲ್ಲಿಯನ್ನು ಎರಡರಿಂದ ಮೂರು ದಿನಗಳ ವಿಳಂಬದೊಂದಿಗೆ ತಲುಪಲಿದೆ ಎಂದು ಐಎಂಡಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.