ಬಸ್ರೂರು ಹಲವರ ಕೆರೆಯ ಹೂಳೆತ್ತುವಿಕೆ ಮುಕ್ತಾಯ

Team Udayavani, Jun 7, 2019, 6:12 AM IST

basrooru

ಬಸ್ರೂರು: ಈ ಪರಿಸರ ಏಳು ಕೆರೆ ಏಳು ಕೇರಿಗಳಿಂದ ಪ್ರಸಿದ್ಧವಾದ ನಗರ. ಪ್ರಸ್ತುತ ಇಲ್ಲಿನ ಏಳೂ ಕೆರೆಗಳ ನೀರು ಕಲುಷಿತಗೊಂಡು ಉಪಯೋಗಕ್ಕೆ ಸಹಕಾರಿಯಾಗದ ಸ್ಥಿತಿಗೆ ತಲುಪಿವೆ.

ಕೆಳಪೇಟೆಯ ದೇವಸ್ಥಾನ ಸಮೀಪದ ಹಲವರ ಕೆರೆಯನ್ನು ಕೆಲವು ದಿನಗಳ ಹಿಂದೆ ಬಿ. ನರಸಿಂಹರಾಜ ಪ್ರಭು ಮತ್ತು ಮಕ್ಕಳು ಸೇರಿ ಸುತ್ತಲೂ ಹರಡಿಕೊಂಡಿದ್ದ ಮುಳ್ಳು ಬೇಲಿಗಳನ್ನು ತೆಗೆಸಿ ಸ್ವಚ್ಛಗೊಳಿಸಿದರು.

ಆನಂತರದ ಅವಧಿಯಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ. ಅಪ್ಪಣ್ಣ ಹೆಗ್ಡೆ ಅವರ ಸೂಚನೆಯಂತೆ ಸಾರ್ವಜನಿಕರಿಂದ ಈ ಹಲವರ ಕೆರೆಯ ಹೂಳೆತ್ತುವಿಕೆ ಆರಂಭಗೊಂಡಿತ್ತು. ಸುಮಾರು ಎರಡು ವಾರಗಳ ಕಾಲ ನಡೆದ ಶ್ರಮದಾನದ ಪರಿಣಾಮವಾಗಿ ಹೂಳೆತ್ತುವಿಕೆ ಮುಕ್ತಾಯಗೊಂಡಿದೆ.

ಪ್ರಸ್ತುತ ಹಲವರ ಕೆರೆಯಲ್ಲಿ ಅಂತರ್ಜಲ ಬರಲಾರಂಭಿಸಿದೆ. ಕೆರೆಯಲ್ಲಿ ಶುದ್ಧ ನೀರು ಇನ್ನಷ್ಟೇ ತುಂಬೇಕಾಗಿದೆ. ಈ ಕೆರೆಯ ಹೂಳೆತ್ತುವಿಕೆ ಮುಕ್ತಾಯಗೊಳ್ಳುತ್ತಿದ್ದಂತೆ ಅಲ್ಲಿಯೇ ಸಮೀಪವಿರುವ ದೇವರ ಕೆರೆಯನ್ನೂ ಇದೇ ರೀತಿ ಸ್ವಚ್ಛಗೊಳಿಸುವ ಬಗ್ಗೆ ಸಾರ್ವಜನಿಕರು ಆಸಕ್ತಿ ವಹಿಸಿದ್ದಾರೆ.

ಟಾಪ್ ನ್ಯೂಸ್

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.