![supreme-Court](https://www.udayavani.com/wp-content/uploads/2025/02/supreme-Court-5-415x249.jpg)
![supreme-Court](https://www.udayavani.com/wp-content/uploads/2025/02/supreme-Court-5-415x249.jpg)
Team Udayavani, Jun 7, 2019, 12:53 PM IST
ಜಶ್‌ಪುರ, ಛತ್ತೀಸ್‌ಗಢ : ಪ್ರಯಾಣಿಕರ ಖಾಸಗಿ ಬಸ್ಸಿಗೆ ಬೈಕ್ ಢಿಕ್ಕಿ ಹೊಡೆದ ಅವಘಡದಲ್ಲಿ ಬೈಕಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ವರದಿಯಾಗಿದೆ.
ಜಶ್‌ಪುರ ಜಿಲ್ಲೆಯ ಫಾರಸ್‌ಬಹಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಪಂಪಶಾಲಾ ಗ್ರಾಮದಲ್ಲಿನ ಸೇತುವೆಯೊಂದರ ಮೇಲೆ ಗುರುವಾರ ತಡರಾತ್ರಿ ಈ ಅವಘಡ ನಡೆಯಿತೆಂದು ಪೊಲೀಸರು ತಿಳಿಸಿದ್ದಾರೆ.
ಪಂಪಶಾಲಾ ಗ್ರಾಮಕ್ಕೆ ಸನಿಹದಲ್ಲೇ ಪ್ರಯಾಣಿಕರ ಖಾಸಗಿ ಬಸ್ಸಿಗೆ ಬೈಕ್ ಢಿಕ್ಕಿ ಹೊಡೆದಾಗ ಬೈಕ್ ನಲ್ಲಿದ್ದ ಎಲ್ಲ ನಾಲ್ವರು ಸ್ಥಳದಲ್ಲೇ ಸಾವಪ್ಪಿದರು ಎಂದು ಪೊಲೀಸರು ತಿಳಿಸಿದರು.
ಮೃತರನ್ನು ಸಾವನ್ ಸಾಯಿ, ಪ್ರಮೋದ್ ಸಾಯಿ, (ಇವರು ಪಂದ್ರೀಪಾಣೀ ಗ್ರಾಮದವರು), ದೀಪಕ್ ಯಾದವ್ ಮತ್ತು ಸುರೇಶ್ (ಇವರು ಪಂಪಶಾಲಾ ಗ್ರಾಮದವರು) ಎಂದು ಗುರುತಿಸಲಾಗಿದೆ.
Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್ ಅಪರಾಧವಲ್ಲ: ಸುಪ್ರೀಂಕೋರ್ಟ್
Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್ ಸಿಟಿ ನಿರ್ಮಾಣ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್ ಅಪರಾಧವಲ್ಲ: ಸುಪ್ರೀಂಕೋರ್ಟ್
Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್ ಸಿಟಿ ನಿರ್ಮಾಣ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
You seem to have an Ad Blocker on.
To continue reading, please turn it off or whitelist Udayavani.