ಚಂದಾ ಕೊಚ್ಚಾರ್ ಮೈದುನನ ಲುಕ್ ಔಟ್ ನೊಟೀಸ್ ಹಿಂಪಡೆಯಲು ಕೋರ್ಟ್ ಸೂಚನೆ
Team Udayavani, Jun 7, 2019, 3:51 PM IST
ಹೊಸದಿಲ್ಲಿ : ಐಸಿಐಸಿಐ ಬ್ಯಾಂಕಿನ ಮಾಜಿ ಸಿಇಓ ಚಂದಾ ಕೊಚ್ಚಾರ್ ಅವರ ಮೈದುನ ರಾಜೀವ್ ಕೊಚ್ಚಾರ್ ವಿರುದ್ಧ ಬ್ಯಾಂಕ್ ಲೋನ್ ಫ್ರಾಡ್ ಗೆ ಸಂಬಂಧಿಸಿ ಹೊರಡಿಸಲಾಗಿದ್ದ Look out circular (ಎಲ್ಓಸಿ) ಹಿಂಪಡೆಯುವಂತೆ ಸಂಬಂಧಿತ ಅಧಿಕಾರಿಗಳಿಗೆ ದಿಲ್ಲಿ ನ್ಯಾಯಾಲಯ ಇಂದು ಶುಕ್ರವಾರ ನಿರ್ದೇಶ ನೀಡಿದೆ.
ವಿಶೇಷ ನ್ಯಾಯಾಧೀಶೆ ಅಂಜು ಬಜಾಜ್ ಚಂದನಾ ಅವರು ಅನಿವಾಸಿ ಭಾರತೀಯ ರಾಜೀವ್ ಗೆ ತಾನು ಪ್ರಕೃತ ವಾಸವಾಗಿರುವ ಸಿಂಗಾಪುರಕ್ಕೆ ಮರಳಲು ಅನುಮತಿ ನೀಡಿದರು.
ಹಾಗಿದ್ದರೂ ಜಾರಿ ನಿರ್ದೇಶನಾಲಯದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನಿತೀಶ್ ರಾಣಾ ಅವರ ವಾದವನ್ನು ಮನ್ನಿಸಿದ ನ್ಯಾಯಾಲಯ ಆರೋಪಿಗೆ ಅನೇಕ ಶರತ್ತುಗಳನ್ನು ವಿಧಿಸಿತು.
ಆರೋಪಿ ರಾಜೀವ್ ವಿದೇಶಕ್ಕೆ ತೆರಳುವ ಮುನ್ನ ಜಾರಿ ನಿರ್ದೇಶನಾಲಯಕ್ಕೆ ತನ್ನ ಪ್ರವಾಸ ವೇಳಾಪಟ್ಟಿ, ಸಿಂಗಾಪುರದಲ್ಲಿನ ತನ್ನ ವಿಳಾಸ, ಸಂಪರ್ಕ ಟೆಲಿಫೋನ್ ನಂಬ್ರ ಮತ್ತು ಇ-ಮೇಲ್ ಇತ್ಯಾದಿಗಳನ್ನು ನೀಡಬೇಕಲ್ಲದೆ ಸಿಂಗಾಪುರದಿಂದ ಹೊರಗೆ ಪ್ರಯಾಣಿಸುವ ಸಂದರ್ಭದಲ್ಲಿ ಇಡಿ ಗೆ ಮಾಹಿತಿ ನೀಡಬೇಕು ಎಂದು ಕೋರ್ಟ್ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.