ಸಂಸತ್‌ನಲ್ಲಿ ಮಹದಾಯಿ ಕೂಗು ಮೊಳಗಲಿ

Team Udayavani, Jun 8, 2019, 10:15 AM IST

gadaga-tdy-2..

ನರಗುಂದ: ಮಹದಾಯಿ ಮತ್ತು ಕಳಸಾ-ಬಂಡೂರಿ ಹೋರಾಟ ನಿರಂತರ ಸತ್ಯಾಗ್ರಹ ವೇದಿಕೆಯಲ್ಲಿ ಹೋರಾಟ ಸಮನ್ವಯ ಸಮಿತಿ ಕೋಶಾಧ್ಯಕ್ಷ ಫಕೀರಪ್ಪ ಜೋಗಣ್ಣವರ ಮಾತನಾಡಿದರು.

ನರಗುಂದ: ಜು. 16ಕ್ಕೆ ಮಹದಾಯಿ ಹೋರಾಟ ನಾಲ್ಕು ವರ್ಷಗಳು ಗತಿಸಿದರೂ ಇದುವರೆಗೆ ಮಹದಾಯಿ ಮಲಪ್ರಭೆಯ ಒಡಲು ಸೇರುತ್ತಿಲ್ಲ. ಇನ್ನಾದರೂ ನಾಡಿನ ಎಲ್ಲ ಸಂಸದರು ಸಂಸತ್‌ನಲ್ಲಿ ಮಹದಾಯಿಗೆ ಧ್ವನಿಯಾಗಿ ಈ ಭಾಗದ ರೈತರ ನೆರವಿಗೆ ಧಾವಿಸಲಿ ಎಂದು ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಕಾರ್ಯಾಧ್ಯಕ್ಷ ಫಕೀರಪ್ಪ ಜೋಗಣ್ಣವರ ಆಗ್ರಹಿಸಿದರು.

ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆ ಅನಷ್ಠಾನಕ್ಕೆ ಒತ್ತಾಯಿಸಿ ಸುದೀರ್ಘ‌ 1422ನೇ ದಿನ ನಿರಂತರ ಸತ್ಯಾಗ್ರಹ ವೇದಿಕೆಯಲ್ಲಿ ಮಾತನಾಡಿದ ಅವರು, ಮಹದಾಯಿ ನ್ಯಾಯಾಧಿಕರಣ ನಮ್ಮ ಪಾಲಿನ 13.42 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿ 10 ತಿಂಗಳು ಗತಿಸಿದರೂ ಅದರ ಸದ್ಬಳಕೆಗೆ ಸರ್ಕಾರಗಳು ಮುಂದಾಗುತ್ತಿಲ್ಲ ಎಂದು ವಿಷಾದಿಸಿದರು.

ಹಂಚಿಕೆಯಾದ ನೀರನ್ನು ಬಳಸಿಕೊಳ್ಳಲು ನ್ಯಾಯಾಧಿಕರಣ 6 ತಿಂಗಳು ಅವಕಾಶ ನೀಡಿ 10 ತಿಂಗಳಾದರೂ ಮಹದಾಯಿ ನೀರು ಬಳಸಿಕೊಳ್ಳುವ ಕಾಮಗಾರಿಗೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್‌ ಹೊರಡಿಸುತ್ತಿಲ್ಲ. ಮತ್ತೂಂದೆಡೆ ರಾಜ್ಯ ಸರ್ಕಾರ ಕೂಡ ಕೈಚೆಲ್ಲಿ ಕುಳಿತಿದೆ. ಇನ್ನಾದರೂ ನಾಡಿನ ಸಂಸದರು ಮುತುವರ್ಜಿ ವಹಿಸಲಿ ಎಂದು ಒತ್ತಾಯಿಸಿದರು.

ಹೋರಾಟ ಸಮನ್ವಯ ಸಮಿತಿ ಉಪಾಧ್ಯಕ್ಷ ರಮೇಶ ನಾಯ್ಕರ ಮಾತನಾಡಿ, ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರು ನಾಲ್ಕು ವರ್ಷದಿಂದ ನೀರಿಗಾಗಿ ಹೋರಾಟ ನಡೆಸುತ್ತಿದ್ದೇವೆ. ಯಾವ ಸರ್ಕಾರಗಳಿಗೂ ಇದರ ಕಾಳಜಿಯಿಲ್ಲ. ಇನ್ನಾದರೂ ರೈತರ ಮೊರೆ ಆಲಿಸಿ ಈ ಭಾಗದಲ್ಲಿ ಹಸಿರು ಕ್ರಾಂತಿಗೆ ಸರ್ಕಾರಗಳು ಸಹಕಾರ ನೀಡಲಿ ಎಂದು ಆಗ್ರಹಿಸಿದರು.

ಹೋರಾಟ ಸಮನ್ವಯ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ, ಹನಮಂತ ಕೋರಿ, ವೆಂಕಪ್ಪ ಹುಜರತ್ತಿ, ವಿರುಪಾಕ್ಷಿ ಪಾರಣ್ಣವರ, ವಾಸು ಚವ್ಹಾಣ, ಲಕ್ಷ್ಮಣ ಮನೇನಕೊಪ್ಪ, ಮಲ್ಲಪ್ಪ ಐನಾಪುರ, ಕಲ್ಲಪ್ಪ ಮೊರಬದ, ಸುರೇಶ ಸಾತಣ್ಣವರ, ಚನ್ನಪ್ಪಗೌಡ ಪಾಟೀಲ, ದೇವಕ್ಕ ತಾಳಿ, ಅನಸಮ್ಮ ಶಿಂಧೆ, ನಾಗರತ್ನ ಸವಳಭಾವಿ ಮುಂತಾದವರಿದ್ದರು.

ಟಾಪ್ ನ್ಯೂಸ್

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.