ಎನ್ಕೌಂಟರ್ನಲ್ಲಿ ಜೈಶ್ ಉಗ್ರ ಹತ
Team Udayavani, Jun 9, 2019, 6:00 AM IST
ಸಾಂದರ್ಭಿಕ ಚಿತ್ರ.
ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಜೈಶ್-ಎ- ಮೊಹಮ್ಮದ್ ಸಂಘಟನೆಯ ಒಬ್ಬ ಉಗ್ರನನ್ನು ಹತ್ಯೆಗೈಯ್ಯಲಾಗಿದೆ.
ವೆರಿನಾಗ್ ಪ್ರದೇಶದಲ್ಲಿ ಭದ್ರತಾ ಪಡೆ ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಉಗ್ರರು ಏಕಾಏಕಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದರು. ಈ ವೇಳೆ ಪ್ರತಿ ದಾಳಿ ಮಾಡಿ, ಒಬ್ಬ ಉಗ್ರನನ್ನು ಹೊಡೆದುರುಳಿ ಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.