ನಂಬಿಕೆಗೆ ಚ್ಯುತಿ ಬಾರದಂತೆ ರಾಜಕಾರಣ: ಸಂಸದ ನಳಿನ್‌

Team Udayavani, Jun 9, 2019, 6:10 AM IST

nalin

ಪುತ್ತೂರು: 3ನೇ ಬಾರಿಗೆ ಸಂಸದರಾಗಿ ಆಯ್ಕೆಯಾದ ಸಂತ ಫಿಲೋ ಮಿನಾ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಯಾಗಿರುವ ನಳಿನ್‌ ಕುಮಾರ್‌ ಕಟೀಲು ಅವರನ್ನು ಶಾಲಾ ಆಡಳಿತ ಮಂಡಳಿಯ ವತಿಯಿಂದ ಸಮ್ಮಾನಿಸಲಾಯಿತು.

ಸಮ್ಮಾನ ಸ್ವೀಕರಿಸಿದ ಕಟೀಲು, 10 ವರ್ಷಗಳಿಂದ ಸಜ್ಜನ ರಾಜಕಾರಣದ ಮೂಲಕ ನಾನು ಕಲಿತ ವಿದ್ಯಾಸಂಸ್ಥೆಗೆ ಮತ್ತು ಜನತೆಗೆ ನಂಬಿಕೆಗೆ ಚ್ಯುತಿ ಬಾರದಂತೆ ನಡೆದುಕೊಂಡಿದ್ದೇನೆ. ನನ್ನ ಸಾಧನೆಗೆ ನಾನು ಕಲಿತ ಶಿಕ್ಷಣ ಸಂಸ್ಥೆಯೇ ಕಾರಣವಾಗಿದೆ. ಮುಂದೆಯೂ ನಾನು ಕಲಿತ ಈ ಶಾಲೆಯ ಹೆಸರಿಗೆ ಧಕ್ಕೆ ಬಾರದ ರೀತಿಯಲ್ಲಿ ರಾಜಕಾರಣ ಮಾಡುತ್ತೇನೆ ಎಂದು ಹೇಳಿದರು.

ನಾನು ಕಲಿತ ಶಾಲೆಯಿಂದ ಸಮ್ಮಾನ ಸ್ವೀಕರಿಸುವ ಭಾಗ್ಯಕ್ಕಿಂತ ಶ್ರೇಷ್ಠವಾದ ಪುಣ್ಯ ಬೇರೊಂದಿಲ್ಲ. ರಾಜಕೀಯ ದಲ್ಲಿ ಫ‌ಲಾಪೇಕ್ಷೆಗಾಗಿ ಸಮ್ಮಾನ ನಡೆಯುತ್ತಿ ರುವುದು ಸಹಜ. ನನ್ನ ಜೀವನದಲ್ಲಿ ಅದೆಷ್ಟೋ ಸಮ್ಮಾನವಾಗಿದೆ. ಆದರೆ ನಾನು ಕಲಿತ ಶಾಲೆಯ ಮುಖ್ಯಸ್ಥರು ನನ್ನ ಮೇಲೆ ಪ್ರೀತಿ, ವಿಶ್ವಾಸದಿಂದ ಸಮ್ಮಾನ ಮಾಡಿರುವುದು ಖುಷಿ ನೀಡಿದೆ ಎಂದು ಕೃತಜ್ಞತೆ ಸಲ್ಲಿಸಿದರು.

ದೇವರ ಅನುಗ್ರಹ

ಫಿಲೋಮಿನಾ ಪ್ರೌಢಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ, ನ್ಯಾಯವಾದಿ ಎನ್‌.ಕೆ. ಜಗನ್ನಿವಾಸ ರಾವ್‌ ಮಾತನಾಡಿ, ನಮ್ಮ ಗುರಿ ಯಶಸ್ಸಿನ ಕಡೆಗೆ ಸಾಗಲು ದೇವರ ಅನುಗ್ರಹ ಬೇಕು. ಈ ಶಾಲೆಯ ಹಿರಿಯ ವಿದ್ಯಾರ್ಥಿ ನಳಿನ್‌ ಕುಮಾರ್‌ ಕಟೀಲು ದೇವರ ಅನುಗ್ರಹದಿಂದ ಉನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ. ಹಸನ್ಮುಖೀ ನಳಿನ್‌ ಕುಮಾರ್‌ ಮುಂದೆ ಕೇಂದ್ರ ಸರಕಾರದಲ್ಲಿ ಸಚಿವರಾಗಲಿ ಎಂದರು.

ಟಾಪ್ ನ್ಯೂಸ್

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.