ಬಂಗಾಳದಲ್ಲಿ ಹಿಂಸಾಚಾರ;ನಾಲ್ವರು ಬಿಜೆಪಿ ಕಾರ್ಯಕರ್ತರ ಹತ್ಯೆ
ಮುಂದುವರಿದ ರಾಜಕೀಯ ಘರ್ಷಣೆ; ಓರ್ವ ಟಿಎಂಸಿ ಕಾರ್ಯಕರ್ತನೂ ಬಲಿ
Team Udayavani, Jun 9, 2019, 9:14 AM IST
ಕೋಲ್ಕತ್ತಾ: ಪಶ್ಚಿಮ ಬಂಗಾಳದಬಸೀರ್ ಹಾಟ್‌ನ ಸಂದೇಶ್ ಕಾಲಿ ಪ್ರದೇಶದಲ್ಲಿ ಶನಿವಾರ ಬಿಜೆಪಿ ವಿಜಯೋತ್ಸವ ಹಿಂಸಾಚಾರಕ್ಕೆ ತಿರುಗಿದ್ದು ನಾಲ್ವರು ಬಿಜೆಪಿ ಮತ್ತು ಓರ್ವ ಟಿಎಂಸಿ ಕಾರ್ಯಕರ್ತನ ಹತ್ಯೆಯಾಗಿದೆ.
ಉಭಯ ಪಕ್ಷಗಳ ಕಾರ್ಯಕರ್ತರು ಧ್ವಜಗಳನ್ನು ನೆಡುವ ವಿಚಾರದಲ್ಲಿ ಘರ್ಷಣೆಗಿಳಿದಿದ್ದು ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.
ಸ್ಥಳಕ್ಕೆ ಹೆಚ್ಚುವರಿ ಪಪೊಲೀಸರನ್ನು ಕರೆಸಿಕೊಂಡು ಭದ್ರತೆ ಕೈಗೊಳ್ಳಲಾಗಿದೆ.
ಬಿಜೆಪಿ ನಾಯಕ ಮುಕುಲ್ ರಾಯ್ ಅವರು ನಮ್ಮ ನಾಲ್ವರು ಕಾರ್ಯಕರ್ತರು ಹತ್ಯೆಯಾಗಿದ್ದಾರೆ. ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಉಗ್ರವಾದವನ್ನ ಬಿತ್ತುತ್ತಿದ್ದಾರೆ. ನಾವು ಗೃಹ ಸಚಿವ ಅಮಿತ್ ಶಾ ಅವರಿಗೆ ಪರಿಸ್ಥಿತಿ ಕುರಿತಾಗಿ ಸಂದೇಶ ಕಳುಹಿಸಿದ್ದೇವೆ ಎಂದು ತಿಳಿಸಿದ್ದಾರೆ.
Mukul Roy, BJP: TMC goons attacked BJP workers and 4 of our workers were shot dead in Sandeshkhali, Basirhat. Their leader & CM is indulging in a reign of terror, we have sent a message to Home Minister Amit Shah ji, Kailash Vijayvargiya ji, & our state leaders. (8.6.19) pic.twitter.com/dp5ZhsUON2
— ANI (@ANI) June 9, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.