ರೈಲು ಪುನಾರಂಭ; ಸಂಭ್ರಮಾಚರಣೆ
Team Udayavani, Jun 9, 2019, 9:30 AM IST
ಅಳ್ನಾವರ: ಪಟ್ಟಣದಲ್ಲಿ ಬೆಳಗಾವಿ-ಹುಬ್ಬಳ್ಳಿ ರೈಲಿಗೆ ಹೂಮಾಲೆ ಹಾಕಿ ಸಂಭ್ರಮಿಸಲಾಯಿತು.
ಅಳ್ನಾವರ: ಕಳೆದ ಹಲವು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿ-ಬೆಳಗಾವಿ ಫಾಸ್ಟ್ ಪ್ಯಾಸೆಂಜರ್ ರೈಲು ಪುನರಾರಂಭಗೊಂಡಿದ್ದು, ಈ ಭಾಗದ ಸಾರ್ವಜನಿಕರಲ್ಲಿ ಖುಷಿ ಮೂಡಿಸಿದೆ. ಬೆಳಗಾವಿಯಿಂದ ಹುಬ್ಬಳ್ಳಿಗೆ (56922) ರೈಲು ಹೊರಟ ಮೊದಲ ದಿನ ಅಳ್ನಾವರದಲ್ಲಿ ರೈಲಿಗೆ ಹೂಮಾಲೆ ಹಾಕಿ, ಸಿಹಿ ಹಂಚಿ ಸಂಭ್ರಮಿಸಿದರು. ಡಾ| ಬಸವರಾಜ ಮುಡಬಾಗಿಲ, ಉಸ್ಮಾನ ಬಾತಖಂಡೆ, ಪ್ರವೀಣ ಪವಾರ, ಅನ್ವರಖಾನ ಬಾಗೇವಾಡಿ, ತಮೀಮ್ ತೇರಗಾಂವ, ಸತ್ತಾರ ಬಾತಖಂಡೆ, ಸುರೇಂದ್ರ ಕಡಕೋಳ, ಹನುಮಂತ ಶಿಂಧೆ, ಸುರೇಶ ಜಾಧವ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.