22ರಂದು ಹೇರೂರ (ಬಿ) ಗ್ರಾಮದಲ್ಲಿ ಸಿಎಂ ವಾಸ್ತವ್ಯ
Team Udayavani, Jun 10, 2019, 3:03 AM IST
ಕಲಬುರಗಿ: ಸಿಎಂ ಎಚ್.ಡಿ. ಕುಮಾರಸ್ವಾಮಿ ಜೂ.22ರಂದು ಗ್ರಾಮ ವಾಸ್ತವ್ಯಕ್ಕೆ ಜಿಲ್ಲೆಯ ಅಫಜಲಪುರ ತಾಲೂಕಿನ ಹೇರೂರ (ಬಿ) ಗ್ರಾಮವನ್ನು ಆಯ್ಕೆ ಮಾಡಿಕೊಂಡಿದ್ದು, ಭಾನುವಾರ ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಿಎಂ ಕುಮಾರಸ್ವಾಮಿ ತಂಗುವ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸಾರ್ವಜನಿಕ ಸಮಾರಂಭ, ಜನತಾ ದರ್ಶನ ನಡೆಯುವ ಜೋಗುರ ರಸ್ತೆಯ ಹುಲಿಕಂಟೇಶ್ವರ ದೇವಸ್ಥಾನ ಪಕ್ಕದ ಸ್ಥಳವನ್ನು ಪರಿಶೀಲಿಸಿದರು.
ಬಳಿಕ ಸುದ್ದಿಗಾರದೊಂದಿಗೆ ಮಾತನಾಡಿ, ಸಿಎಂ ಗ್ರಾಮ ವಾಸ್ತವ್ಯ ಕುರಿತು ಅ ಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಗ್ರಾಮಕ್ಕೆ ಭೇಟಿ ನೀಡಿ ಖುದ್ದು ಪರಿಶೀಲಿಸಿದ್ದೇನೆ. ಸಿಎಂ ತಂಗುವ ಶಾಲೆಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವಂತೆ ಅಧಿ ಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕ ಸಮಾರಂಭ ಮತ್ತು ಜನತಾ ದರ್ಶನ ಕಾರ್ಯಕ್ರಮಕ್ಕೆ 8-10 ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.