ಎಡಿಎಂಕೆಯಲ್ಲಿ ಬಿರುಕು?
Team Udayavani, Jun 10, 2019, 6:00 AM IST
ಚೆನ್ನೈ: ತಮಿಳುನಾಡಿನ ಆಡಳಿತಾರೂಢ ಎಐಎಡಿಎಂಕೆಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಮತ್ತೂಮ್ಮೆ ಸಾಬೀತಾಗಿದೆ. ಮದುರೆಯ ಶಾಸಕ ವಿ.ವಿ. ರಾಜನ್ ಚೆಲ್ಲಪ್ಪ ಏಕೈಕ ನಾಯಕ ತ್ವದ ಅಡಿ ಪಕ್ಷ ಇರಬೇಕು ಎಂದು ಒತ್ತಾಯಿಸಿದ್ದಾರೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ 12ರಂದು ಪಕ್ಷದ ಹಿರಿಯ ನಾಯ ಕರು, ಶಾಸಕರು ಮತ್ತು ಜಿಲ್ಲಾ ನಾಯಕರ ಸಭೆ ನಡೆಯಲಿದೆ. ಪಕ್ಷದ ಸಂಚಾಲಕ ಮತ್ತು ಉಪ ಮುಖ್ಯಮಂತ್ರಿ ಓ. ಪನ್ನೀರ್ಸೆಲ್ವಂ ಅಧ್ಯಕ್ಷತೆ ವಹಿಸಲಿದ್ದಾರೆ. ಲೋಕಸಭೆ ಚುನಾವಣೆಗೆ ಜತೆಗೆ ನಡೆದ 22 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಗೆಲ್ಲಲು ಸಾಧ್ಯವಾದದ್ದು ಕೇವಲ 9 ಸ್ಥಾನಗಳು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಭಿನ್ನಧ್ವನಿ ಕೇಳಲಾರಂಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.