ಬಜರಂಗದಳ ಸಂಚಾಲಕನಿಗೆ ಹಲ್ಲೆ : ಪ್ರತಿಭಟನೆ

Team Udayavani, Jun 10, 2019, 6:10 AM IST

bayaru

ಕುಂಬಳೆ: ಬಜರಂಗದಳ ಬಾಯಾರು ಘಟಕ ಸಂಚಾಲಕ ಪ್ರಸಾದ್‌ ಕೊಜಪ್ಪೆ ಮತ್ತು ಇವರ ತಾಯಿ ದೇವಕಿಯರ ಮೇಲೆ ಮತಾಂಧ ಗೂಂಡಾ ತಂಡದ ಮಾರಕ ಹಲ್ಲೆಯನ್ನು ಖಂಡಿಸಿ ಬಾಯಾರಿನಲ್ಲಿ ಸಂಘಪರಿವಾರದ ವತಿಯಿಂದ ಪ್ರತಿಭಟನಾ ಕಾರ್ಯಕ್ರಮ ನಡೆಯಿತು.
ಬಾಯಾರು ಬದಿಯಾರಿನಿಂದ ನೂರಾರು ಸಂಘಪರಿವಾರದ ಕಾರ್ಯ ಕರ್ತರು ಆರೋಪಿಗಳ ವಿರುದ್ಧ ಘೋಶಣೆಗಳನ್ನು ಕೂಗುತ್ತಾ ಮುಳಿಗದ್ದೆ ತನಕ ಮೆರವಣಿಗೆಯಲ್ಲಿ ಆಗಮಿಸಿದರು. ಬಳಿಕ ನಡೆದ ಪ್ರತಿಭಟನಾ ಕಾರ್ಯ ಕ್ರಮವನ್ನು ಬಿ.ಜೆ.ಪಿ.ರಾಜ್ಯ ಸಮಿತಿ ಸದಸ್ಯ ನ್ಯಾಯವಾದಿ ವಿ.ಬಾಲಕೃಷ್ಣ ಶೆಟ್ಟಿ ಉದ್ಘಾಟಿಸಿ ಮಾತನಾಡಿ ಬಾಯಾರಿನಲ್ಲಿ ಮತಾಂಧ ಗೂಂಡಾ ತಂಡ ಹಿಂದುಗಳ ಮೇಳೆ ನಿರಂತರವಾಗಿ ಹಲ್ಲೆ ನಡೆಸುತ್ತಿದೆ.ಆರೋಪಿಗಳನ್ನು ಸಕಾಲದಲ್ಲಿ ಬಂಧಿಸಲು ಪೊಲೀಸರು ಮುಂದಾಗದಿರುವುದು ಇನ್ನಷ್ಟು ಅಹಿತಕರ ಘಟನೆಗೆ ಕಾರಣವಾಗಿದೆ.ಇದೇ ರೀತಿ ಮುಂದುವರಿದಲ್ಲಿ ಸಂಘಪರಿವಾರದ ಕಾರ್ಯಕರ್ತರ ರಕ್ಷಣೆಗೆ ತಾವೇ ಕಾನೂನನ್ನು ಕೈಗೆತ್ತಿಕೊಳ್ಳ ಬೇಕಾದ ಅನಿವಾರ್ಯತೆಗೆ ಪೊಲೀಸರು ಅನುವು ಮಾಡದೆ ನೈಜ ಪ್ರಕರಣದ ಎಲ್ಲ ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂಬುದಾಗಿ ಒತ್ತಾಯಿಸಿದರು.ಇಲ್ಲದಿದ್ದಲ್ಲಿ ಮುಂದೆ ಇನ್ನಷ್ಟು ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಸಂಘಪರಿವಾರದ ನಾಯಕರಾದ ಅಕ್ಷಯ ರಜಪೂತ್‌, ಕೋಳಾರು ಸತೀಶ್ಚಂದ್ರ ಭಂಡಾರಿ, ಎಂ.ಹರಿಶ್ಚಂದ್ರ ಮಂಜೇಶ್ವರ, ಉಳುವಾನ ಶಂಕರ ಭಟ್‌,ಸದಾಶಿವ ಚೇರಾಲ್‌,ಪ್ರಸಾದ್‌ ರೈ ಕಯ್ನಾರ್‌,ಎ.ಸುಬ್ರಹ್ಮಣ್ಯ ಭಟ್‌,ಪೆರ್ವಡಿ ರಮಾನಾಥ ಭಂಡಾರಿ,ಮಣಿಕಂಠ ರೈ,ಸರೋಜಾ ಆರ್‌.ಬಲ್ಲಾಳ್‌,ಕೆ.ಜಯಲಕ್ಷ್ಮಿ ಭಟ್‌,ಕಿಶೋರ್‌ ಕುಮಾರ್‌,ಗಣೇಶ್‌ ಕುಲಾಲ್‌,ಸುಂದರ ಶೆಟ್ಟಿ ಕಳಾಯಿ,ಸುಕುಮಾರ ಭಟ್‌, ಧನುಶ್‌ ಬಾಯಾರ್‌,ಸಂತೋಶ್‌ ಬಾಯಾರು ಮುಂತಾದವರು ಪ್ರತಿಭಟನೆಗೆ ನೇತೃತ್ವ ನೀಡಿದರು.

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.