ಗಣ್ಯರಿಗೆ ನೆಲೆಯಾಗಿದ್ದ “ನಂ. 64′
Team Udayavani, Jun 10, 2019, 6:00 AM IST
ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ನೀಡಲಾಗಿರುವ ನವ ದಿಲ್ಲಿಯ ಕೃಷ್ಣಾ ಮೆನನ್ ಮಾರ್ಗದಲ್ಲಿನ “ಬಂಗಲೆ ಸಂಖ್ಯೆ 64′ ನಿವಾಸದಲ್ಲಿ ಈ ಹಿಂದೆ ಮಾಜಿ ಪ್ರಧಾನಿ ವಾಜಪೇಯಿ ನೆಲೆಸಿದ್ದರಾದರೂ, ಅವರಿಗೂ ಹಿಂದೆ ಅದರಲ್ಲಿ ಅನೇಕ ಗಣ್ಯರು ನೆಲೆಸಿದ್ದರು ಎಂದು ದಿಲ್ಲಿಯ ಇತಿಹಾಸಜ್ಞೆ ಹಾಗೂ ಲೇಖಕಿ ಸ್ವಪ್ನಾ ಲಿಡ್ಲೆ ತಿಳಿಸಿದ್ದಾರೆ.
ಬ್ರಿಟಿಷರ ಆಡಳಿತವಿದ್ದಾಗಲೇ ರಾಷ್ಟ್ರದ ರಾಜಧಾನಿಯಾಗಿ ಹೊಸದಿಲ್ಲಿ ಘೋಷಿಸಲ್ಪಟ್ಟಿತ್ತು. ಆಗ, ಸರ್ ಹರ್ಬರ್ಟ್ ಬೆಕರ್ ಎಂಬ ಬ್ರಿಟನ್ ವಾಸ್ತುಶಿಲ್ಪಿಯೊಂದಿಗೆ ಹೊಸದಿಲ್ಲಿ ಹಾಗೂ ಸಂಸತ್ ಭವನವನ್ನು ಕಟ್ಟುವ ಜವಾಬ್ದಾರಿ ಹೊತ್ತಿದ್ದ ಸರ್ ಎಡ್ವರ್ಡ್ ಲ್ಯೂಟೆÂನ್ಸ್ 1921ರಿಂದ 1927ರ ಅವಧಿಯಲ್ಲಿ ಇದೇ ಬಂಗಲೆಯಲ್ಲಿ ನೆಲೆಸಿದ್ದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಹಿತ ಅನೇಕ ಅತಿ ಗಣ್ಯ ವ್ಯಕ್ತಿಗಳು ಇದರಲ್ಲಿ ವಾಸ್ತವ್ಯ ಹೂಡಿದ್ದಾರೆ ಎಂದು ಲೇಖಕಿ ಸ್ವಪ್ನಾ ಲಿಡ್ಲೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
MUST WATCH
ಹೊಸ ಸೇರ್ಪಡೆ
Bengaluru Crime: ಕತ್ತು ಬಿಗಿದು ಇಬ್ಬರು ಮಕ್ಕಳನ್ನು ಕೊಂದ ಅಮ್ಮ!
IRACON:ಸಂಧಿವಾತ ಸಮಸ್ಯೆ ಬಗ್ಗೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು: ಡಾ.ಶರಣಪ್ರಕಾಶ ಪಾಟೀಲ
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.