“ಹಿಂದಿರುಗಿದ ಪರಿಹಾರದ ಮೊತ್ತ ಮರಳಿ ಸಂತ್ರಸ್ತರ ಖಾತೆಗೆ’


Team Udayavani, Jun 10, 2019, 6:10 AM IST

parihara-motta

ಮಡಿಕೇರಿ: ಬ್ಯಾಂಕ್‌ ಖಾತೆ ಗಳಿಗೆ ಆಧಾರ್‌ ಜೋಡಣೆ ಆಗದ ಮತ್ತು ಆಧಾರ್‌ ಸಂಖ್ಯೆ ನಿಷ್ಕ್ರಿಯವಾದ ಕಾರಣ 2,191 ಪ್ರಕರಣಗಳಲ್ಲಿ ಸಂತ್ರಸ್ತರ ಪರಿಹಾರ ಧನ ಬ್ಯಾಂಕ್‌ ಖಾತೆಯಿಂದ ವಾಪಸ್ಸಾಗಿದ್ದು, ಮರು ಜಮೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ.

ಬ್ಯಾಂಕ್‌ ಖಾತೆಗಳಿಗೆ ಆಧಾರ್‌ ಜೋಡಣೆ ಆಗದ ಮತ್ತು ಆಧಾರ್‌ ಸಂಖ್ಯೆ ನಿಷ್ಕ್ರಿಯವಾದ ಕಾರಣ 2,191 ಪ್ರಕರಣಗಳಲ್ಲಿ ಸಂತ್ರಸ್ತರ ಬ್ಯಾಂಕ್‌ ಖಾತೆಗಳಿಗೆ ಸರಕಾರದಿಂದ ಹಣವನ್ನು ಜಮೆ ಮಾಡಲಾಗಿದ್ದರು ರೂ. 2.58 ಕೋಟಿ ವಾಪಸ್ಸಾಗಿರುತ್ತದೆ.2,191 ಪ್ರಕರಣಗಳ ಪಟ್ಟಿಯನ್ನು ಕೊಡಗು ಜಿಲ್ಲಾ ವೆಬ್‌ಸೈಟ್‌ ನಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಚು ರಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಬೆಳೆ ಪರಿಹಾರ ಪಾವತಿಯಾಗಿರದ ಫ‌ಲಾನುಭವಿಗಳು ಸದರಿ ಪಟ್ಟಿಯನ್ನು ಪರಿಶೀಲಿಸಿಕೊಂಡು, ತಮ್ಮ ಖಾತೆಗೆ ಹಣ ಜಮೆಯಾಗದಿರುವ ಕಾರಣವನ್ನು ತಿಳಿದು, ಆಧಾರ್‌ ಸಂಖ್ಯೆ ಬ್ಯಾಂಕ್‌ ಖಾತೆಗಳಿಗೆ ಜೋಡಣೆಯಾಗದಿದ್ದಲ್ಲಿ ಸಂಬಂಧಪಟ್ಟ ಬ್ಯಾಂಕನ್ನು ಸಂಪರ್ಕಿಸಿ ಆಧಾರ್‌ ಸಂಖ್ಯೆ ಜೋಡಣೆಗೆ ಕ್ರಮ ವಹಿಸುವುದು.

ಅದೇ ರೀತಿ ಆಧಾರ್‌ ಸಂಖ್ಯೆ ನಿಷ್ಕ್ರಿಯವಾದ ಪ್ರಕರಣಗಳಲ್ಲಿ ಸಂಬಂ ಧಪಟ್ಟ ಆಧಾರ್‌ ಕೇಂದ್ರಗಳಲ್ಲಿ (ನಾಡ ಕಚೇರಿಗಳು, ಗ್ರಾಮ ಪಂಚಾಯತ್‌ಗಳು, ಜಿಲ್ಲಾಧಿಕಾರಿಗಳ ಕಚೇರಿಯ ಸ್ಪಂದನಾ ಕೇಂದ್ರಗಳಲ್ಲಿ) ಆಧಾರ್‌ ಸಂಖ್ಯೆಯನ್ನು ಸಕ್ರಿಯಗೊಳಿಸಲು ಕ್ರಮ ವಹಿಸುವುದು.

ಈ ಪ್ರಕ್ರಿಯೆ ಮುಗಿದ ನಂತರ ಹಣ ವಾಪಸ್‌ ಆದ ಪ್ರಕರಣಗಳಲ್ಲಿ ಫ‌ಲಾನುಭವಿಗಳ ಖಾತೆಗೆ ಹಣವನ್ನು ಮರು ಜಮೆ ಮಾಡಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಪರಿಹಾರ ನೇರ ಪಾವತಿ
ಕಳೆದ ವರ್ಷ ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಅನೇಕ ಮನೆಗಳಿಗೆ ಹಾನಿ ಮತ್ತು ಭೂಕುಸಿತ ಉಂಟಾಗಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಗದ್ದೆ, ತೋಟಗಳು ಕೊಚ್ಚಿ ಹೋಗಿದ್ದು, ಕೆಲವು ಭಾಗಗಳಲ್ಲಿ ಗದ್ದೆ ತೋಟಗಳಲ್ಲಿ ಮಣ್ಣು ತುಂಬಿಕೊಂಡು ಕೆಲವು ಭಾಗಗಳಲ್ಲಿ ಅತಿಯಾದ ಮಳೆಯಿಂದಾಗಿ ಫ‌ಸಲು ಕೊಳೆತು ಹೋಗಿ ಅಪಾರ ಬೆಳೆಹಾನಿ ಸಂಭವಿಸಿದ ಪ್ರಕರಣಗಳಲ್ಲಿ ಸರಕಾರವು ಆದ್ಯತೆ ಮೇರೆಗೆ ಪರಿಹಾರವನ್ನು ನೇರ ಪಾವತಿ ಮೂಲಕ 33,920 ಸಂತ್ರಸ್ತರಿಗೆ 44.92 ಕೋಟಿ ರೂ.ಗಳನ್ನು ಸಂತ್ರಸ್ತರ ಆಧಾರ್‌ ಜೋಡಣೆ ಆದ ಬ್ಯಾಂಕ್‌ ಖಾತೆಗಳಿಗೆ ಆಧಾರ್‌ ಬೇಸ್ಡ್ ಪೇಮೆಂಟ್‌ ಮೂಲಕ ಜಮೆ ಮಾಡಲಾಗಿತ್ತು.

ಟಾಪ್ ನ್ಯೂಸ್

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.