ಪಬ್ಲಿಕ್‌ ಶಾಲಾ ಕೊಠಡಿ ನಿರ್ಮಾಣಕ್ಕೆ 1.99 ಕೋಟಿ ರೂ.

ಶೈಕ್ಷಣಿಕ ಪ್ರಗತಿಗೆ ಒತ್ತು | ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ನಂಜೇಗೌಡ

Team Udayavani, Jun 10, 2019, 11:18 AM IST

kolar-tdy-2..

ಮಾಸ್ತಿ ಗ್ರಾಮದ ಕರ್ನಾಟಕ ಪಬ್ಲಿಕ್‌ ಸ್ಕೂಲ್ ಆವರಣದಲ್ಲಿ ಆರ್‌ಐಡಿಎಫ್, ಆರ್‌ಎಂಎಸ್‌ಎ ಯೋಜನೆಯಡಿ ಕರ್ನಾಟಕ ಪಬ್ಲಿಕ್‌ ಸ್ಕೂಲ್ನ ನೂತನ ಕೊಠಡಿಗಳ ಕಟ್ಟಡ ಕಾಮಗಾರಿಗೆ ಶಾಸಕ ಕೆ.ವೈ.ನಂಜೇಗೌಡ ಭೂಮಿ ಪೂಜೆ ನೆರವೇರಿಸಿದರು.

ಮಾಸಿ: ಕರ್ನಾಟಕ ಪಬ್ಲಿಕ್‌ ಶಾಲೆಯ 1.99 ಕೋಟಿ ರೂ. ಅನುದಾನದಲ್ಲಿ ಸುಸಜ್ಜಿತ ಕೊಠಡಿ ನಿರ್ಮಾಣ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗಲಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.

ಗ್ರಾಮದ ಕರ್ನಾಟಕ ಪಬ್ಲಿಕ್‌ ಸ್ಕೂಲ್ ಆವರಣದಲ್ಲಿ ಆರ್‌ಐಡಿಎಫ್, ಆರ್‌ಎಂಎಸ್‌ಎ ಯೋಜನೆಯಡಿ ಕರ್ನಾಟಕ ಪಬ್ಲಿಕ್‌ ಸ್ಕೂಲ್ನ ನೂತನ ಕೊಠಡಿಗಳ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್‌ ಸ್ಕೂಲ್ಗೆ ಆರ್‌ಐಡಿಎಫ್, ಆರ್‌ಎಂಎಸ್‌ಎ ಯೋಜನೆಯಡಿ 1.99 ಕೋಟಿ ರೂ. ಅನುದಾನ ಕೊಠಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದು, ಸುಸಜ್ಜಿತ ಶಾಲಾ ಕಟ್ಟಡಗಳು ನಿರ್ಮಾಣವಾಗಲಿದೆ. ಗ್ರಾಮೀಣ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿ ಸಾಧಿಸಲು ಅನುಕೂಲವಾಗಲಿದೆ ಎಂದ ಅವರು, ಗುಣಮಟ್ಟದ ಕಟ್ಟಡ ನಿರ್ಮಿಸಿಕೊಡುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

14 ಕೊಠಡಿ ನಿರ್ಮಾಣ: ಕರ್ನಾಟಕ ಪಬ್ಲಿಕ್‌ ಶಾಲೆಯ ಪ್ರಾಂಶುಪಾಲ ರಾಮಚಂದ್ರಪ್ಪ ಮಾತನಾಡಿ, ಶಾಲೆಗೆ 1.99 ಕೋಟಿ ರೂ. ಅನುದಾನದಲ್ಲಿ ಕೊಠಡಿಗಳು ನಿರ್ಮಾಣವಾಗಲಿದ್ದು, ಒಂದೇ ಸೂರಿನಡಿಯಲ್ಲಿ 3 ಹಂತಸ್ತುಗಳಲ್ಲಿ 14 ಕೊಠಡಿಗಳು ನಿರ್ಮಾಣವಾಗಲಿದೆ. ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅನುಕೂಲವಾಗಲಿದೆ ಎಂದು ಹೇಳಿದರು.

1.99 ಕೋಟಿ ರೂ.ನಲ್ಲಿ ಹಲವು ಸೌಲಭ್ಯ: ಆರ್‌ಐಡಿಎಫ್ ಯೋಜನೆಯಡಿ 93 ಲಕ್ಷ ರೂ., ಆರ್‌ಎಂಎಸ್‌ಎ ಯೋಜನೆಯಡಿ 63 ಲಕ್ಷ ರೂ., ಎಸ್‌ಎಸ್‌ಎ ಯೋಜನೆಯಡಿ 43 ಲಕ್ಷ ರೂ. ಸೇರಿ ಒಟ್ಟು 1.99 ಕೋಟಿ ರೂ. ವೆಚ್ಚದಲ್ಲಿ ಸ್ಕೂಲ್ ಕಟ್ಟಡ, ಶೌಚಾಲಯ ಸೇರಿ ಹಲವು ಸೌಲಭ್ಯಗಳನ್ನು ಒದಗಿಸಲು ಅನುಕೂಲವಾಗಿದೆ ಎಂದರು.

ಡಾ.ಮಾಸ್ತಿ ಟ್ರಸ್ಟ್‌ ಅಧ್ಯಕ್ಷ ರಂಗನಾಥನ್‌, ಜಿ.ಪಂ. ಉಪಾಧ್ಯಕ್ಷೆ ಯಶೋದಮ್ಮ, ಸದಸ್ಯ ಎಚ್.ವಿ.ಶ್ರೀನಿವಾಸ್‌, ತಾಪಂ ಅಧ್ಯಕ್ಷೆ ತ್ರಿವರ್ಣರವಿ, ಸದಸ್ಯರಾದ ರೇಖಾ , ಆಶಾ, ಆರ್‌.ಎ.ಅಬ್ಬಯ್ಯ, ಗ್ರಾಪಂ ಅಧ್ಯಕ್ಷೆ ಸುಗಣಮ್ಮ ಶ್ರೀನಿವಾಸ್‌, ಉಪಾಧ್ಯಕ್ಷ ಎಚ್.ವಿ.ಸತೀಶ್‌, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಚೆನ್ನರಾಯಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಎಚ್.ಕೃಷ್ಣಕುಮಾರ್‌, ಸದಸ್ಯ ಸಬ್ದಾರ್‌ಬೇಗ್‌, ಗ್ರಾಪಂ ಸದಸ್ಯರಾದ ಶೌಕತ್‌ ಉಲ್ಲಾಬೇಗ್‌, ಜೊನ್ನ ಮುನಿಯಪ್ಪ, ಮೋಹನ್‌ರಾವ್‌, ಜೆಸಿಬಿ ನಾಗರಾಜ್‌, ಎಂ.ಸಿ.ನಾರಾಯಣಸ್ವಾಮಿ, ಈರಮ್ಮ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಟಿ.ಮುನಿಯಪ್ಪ, ಸಹಾಯಕ ನಿರ್ದೇಶಕ ರವಿ ಕುಮಾರ್‌, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚೇತನ್‌, ಕರೀಸಂದ್ರ ಪ್ರವೀಣ್‌ಕುಮಾರ್‌, ಪಿಡಬ್ಲ್ಯುಡಿ ಎಂಜಿನಿಯರ್‌ ಪುಟ್ಟರಾಜು, ಕಂದಾಯ ಅಧಿಕಾರಿ ನಾರಾಯಣಸ್ವಾಮಿ, ಪಿಡಿಒ ಕಾಶಿನಾಥ್‌ ಇದ್ದರು.

ಟಾಪ್ ನ್ಯೂಸ್

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.