ಪ್ರಶಂಸೆಗೆ ಪಾತ್ರವಾದ ವಿರಾಟ್ ಕೊಹ್ಲಿ


Team Udayavani, Jun 10, 2019, 12:49 PM IST

virat

ಲಂಡನ್‌: ಭಾರತ-ಆಸ್ಟ್ರೇಲಿಯ ನಡುವಿನ ವಿಶ್ವಕಪ್‌ ಪಂದ್ಯದ ವೇಳೆ ನಾಯಕ ವಿರಾಟ್ ಕೊಹ್ಲಿ ತೋರ್ಪಡಿಸಿದ ಕ್ರೀಡಾ ಸ್ಫೂರ್ತಿಯೊಂದು ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.

ಆಸ್ಟ್ರೇಲಿಯದ ಸ್ಟೀವನ್‌ ಸ್ಮಿತ್‌ ಬೌಂಡರಿ ಲೈನಿನಲ್ಲಿ ಫೀಲ್ಡಿಂಗ್‌ ಮಾಡುತ್ತಿದ್ದಾಗ ಅಲ್ಲಿದ ಭಾರತೀಯ ಪ್ರೇಕ್ಷಕರು ‘ಚೀಟರ್‌… ಚೀಟರ್‌…’ ಎಂದು ಕೂಗಲಾರಂಭಿಸಿದರು. ಇದು ಸ್ಮಿತ್‌ಗೆ ಬಹಳ ಮುಜುಗರ ಉಂಟುಮಾಡಿತು. ಬ್ಯಾಟಿಂಗ್‌ ಮಾಡುತ್ತಿದ್ದ ಕೊಹ್ಲಿಗೆ ಸ್ಮಿತ್‌ ಅನುಭವಿಸುತ್ತಿದ್ದ ಕಿರಿಕಿರಿ ಗಮನಕ್ಕೆ ಬಂತು.

ಕೂಡಲೇ ಅವರು ಪ್ರೇಕ್ಷಕರತ್ತ ತಿರುಗಿ ‘ಹಾಗೆ ಕೂಗಬಾರದು, ಬದಲಾಗಿ ಚಪ್ಪಾಳೆ ಹೊಡೆಯಿರಿ…’ ಎಂದು ಸನ್ನೆಯ ಮೂಲಕ ಹೇಳಿದರು. ಇದನ್ನು ಅರ್ಥ ಮಾಡಿಕೊಂಡ ಪ್ರೇಕ್ಷಕರು ಅನಂತರ ಸ್ಮಿತ್‌ಗೆ ಕಿರುಕುಳ ನೀಡಲಿಲ್ಲ!

ಟಾಪ್ ನ್ಯೂಸ್

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

1

Kundapura: ವೈದ್ಯರ ಮೇಲೆ ಹಲ್ಲೆಗೆ ಯತ್ನ; ಬೆದರಿಕೆ; ದೂರು ದಾಖಲು

fraudd

Hiriydaka: ಆನ್‌ಲೈನ್‌ ಮೂಲಕ ಯುವತಿಗೆ 2.80 ಲಕ್ಷ ರೂ. ವಂಚನೆ

1

Udupi: ಅಧಿಕ ಲಾಭದ ಆಮಿಷ; ಲಕ್ಷಾಂತರ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.