40 ಕಿ.ಮೀ. ದೂರದಿಂದ ಬಂದು ರಕ್ತದಾನ ಮಾಡಿದ ಮಹಿಳೆ
Team Udayavani, Jun 10, 2019, 3:08 PM IST
ಕೊಪ್ಪಳ: ಬಾಣಂತಿಗೆ ರಕ್ತದಾನ ಮಾಡಿದ ಆಂಧ್ರ ಮಹಿಳೆ ರತ್ನ.
ಕೊಪ್ಪಳ: ನಗರದ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯಾದ ಮಹಿಳೆಗೆ ಆಂಧ್ರದ ಮಹಿಳೆ 40 ಕಿಲೋ ಮೀಟರ್ದೂರದಿಂದ ಆಗಮಿಸಿ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಹೌದು. ಜಿಲ್ಲಾಸ್ಪತ್ರೆಯಲ್ಲಿ ಸುರೇಶ ಕಂಬಳಿ ಎಂಬುವರ ಪತ್ನಿಗೆ ಹೆರಿಗೆಯಾಗಿತ್ತು. ಅವರಿಗೆ ಎ ಪಾಸಿಟಿವ್ ರಕ್ತದ ಅವಶ್ಯಕತೆಯಿದ್ದ ಹಿನ್ನೆಲೆಯಲ್ಲಿ ಸ್ವಾಸ್ಥ್ಯ ಮನಸ್ಸಿನ ತಂಡವು ಸಾಮಾಜಿಕ ಜಾಲತಾಣದಲ್ಲಿ ರಕ್ತದಾನ ಮಾಡುವಂತೆ ಮಾಹಿತಿ ಪ್ರಕಟಿಸಿತ್ತು. ಇದನ್ನು ಗಮನಿಸಿದ ಆಂಧ್ರ ಮೂಲದ ರತ್ನ ಎನ್ನುವ ಮಹಿಳೆ ಜಿಲ್ಲೆಯಲ್ಲಿಯೇ ನೆಲೆಸಿದ್ದು, ಮಾಹಿತಿ ತಿಳಿದು 40 ಕಿ.ಮೀ. ದೂರದಿಂದ ಆಗಮಿಸಿ ಜಿಲ್ಲಾಸ್ಪತ್ರೆಯಲ್ಲಿ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಇವರು ಬೂದಗುಂಪಾ ಸಮೀಪದಲ್ಲಿ ಕೃಷಿ ನರ್ಸರಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.