“ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು’

ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರ

Team Udayavani, Jun 11, 2019, 6:00 AM IST

1006UDU06

ಉಡುಪಿ: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ‌ ಸಂಯುಕ್ತ ಆಶ್ರಯದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಒಂದು ದಿನದ ಕಾರ್ಯಾಗಾರ ಉದ್ಯಾವರ ಸೈಂಟ್‌ ಫ್ರಾನ್ಸಿಸ್‌ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಸಭಾಂಗಣದಲ್ಲಿ ಜರಗಿತು.

ಕಾರ್ಯಾಗಾರವನ್ನು ಉದ್ಘಾಟಿಸಿದ ಫಾ| ಸ್ಟಾನಿ ಬಿ. ಲೋಬೊ ಅವರು ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಮಹತ್ವದ್ದು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ದೈ.ಶಿ. ಪರೀಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಮೇ 31ರಂದು ನಿವೃತ್ತಿ ಹೊಂದಿದ ಶೇಖರಗೌಡ ಸಿ. ಪಾಟೀಲ್‌ ಅವರನ್ನು ಸಂಘದ ಪರವಾಗಿ ಸಮ್ಮಾನಿಸಲಾಯಿತು.

ಉಡುಪಿ ಬಿಇಒ ಮಂಜುಳ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಮಧುಕರ್‌ ಎಸ್‌. ಪ್ರಸಕ್ತ ಸಾಲಿನ ಕ್ರೀಡಾ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.

ಉಡುಪಿ ಬಿಆರ್‌ಸಿ ಸಮನ್ವಯಾಧಿಕಾರಿ ಉಮಾ ಪಿ., ಸಂಸ್ಥೆಯ ಮುಖ್ಯ ಶಿಕ್ಷಕಿ ಪುಷ್ಪತಾವ್ರೋ, ಜಿಲ್ಲಾ ದೈ ಶಿ. ಸಂಘದ ಕಾರ್ಯದರ್ಶಿ ಸುದರ್ಶನ ನಾಯಕ್‌, ಪುಷ್ಪಲತಾ ಎಸ್‌. ಪಾಟೀಲ್‌ ಉಪಸ್ಥಿತರಿದ್ದರು.

ದೈ. ಶಿ. ಸಂಘದ ಅಧ್ಯಕ್ಷ ಆಲ್ವಿನ್‌ ಅಂದ್ರಾದೆ ಸ್ವಾಗತಿಸಿದರು. ಉಡುಪಿ ವಲಯ ದೈ. ಶಿ. ಪರೀಕ್ಷಾಣಾಧಿಕಾರಿ ವಿಶ್ವನಾಥ ಬಾಯರಿ ಪ್ರಾಸ್ತಾ¤ವಿಕವಾಗಿ ಮಾತನಾಡಿದರು.

ಕಾರ್ಯದರ್ಶಿ ರವೀಂದ್ರ ನಾಯಕ್‌ ವಂದಿಸಿದರು. ದೈ.ಶಿ. ಶಿಕ್ಷಕ ಗೋಪಾಲ ಶೆಟ್ಟಿ ನಿರೂಪಿಸಿದರು.

ಟಾಪ್ ನ್ಯೂಸ್

Accident-Logo

Accident: ದುಬಾೖಯಲ್ಲಿ ಅಪಘಾತ: ಗೋಕಾಕದ ನಾಲ್ವರ ಸಾವು

Ravikumar

MUDAದಲ್ಲಿ ನಡೆದ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಎಂಎಲ್‌ಸಿ ರವಿಕುಮಾರ್‌

DK-Shiva-Kumar

By Election: ಚನ್ನಪಟ್ಟಣದಲ್ಲಿ ನಾನೇ ಅಭ್ಯರ್ಥಿ: ಡಿಸಿಎಂ ಡಿ.ಕೆ. ಶಿವಕುಮಾರ್‌ ಪುನರುಚ್ಚಾರ

Rastra-pathi-Bhavan

CM ಅಭಿಯೋಜನೆ: ರಾಷ್ಟ್ರಪತಿಗಳಿಗೆ ಕಾಂಗ್ರೆಸ್‌ ಮಾಡಿದ್ದ ಮನವಿಗೆ ಸ್ಪಂದನೆ

air india

Air India ಜತೆ ವಿಲೀನ: ಸೆ.3ರ ಬಳಿಕ ವಿಸ್ತಾರ ಟಿಕೆಟ್‌ ಬುಕ್ಕಿಂಗ್‌ ಇಲ್ಲ!

Supreme Court

Supreme Court: ಇತ್ಯರ್ಥಕ್ಕೆ ಬಾಕಿ ಉಳಿದಿವೆ 83 ಸಾವಿರ ಪ್ರಕರಣಗಳು

Congress-Symbol

AICC: ರಾಜ್ಯಕ್ಕೆ ಕಾಂಗ್ರೆಸ್‌ನಿಂದ ನಾಲ್ವರು ಕಾರ್ಯದರ್ಶಿಗಳ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಗೀತಾರ್ಥ ಚಿಂತನೆ- 22: ದುಷ್ಟರಿಗೆ ಬೆಂಬಲ ಕೊಡುವುದೂ ಅಧರ್ಮ

Udupi ಗೀತಾರ್ಥ ಚಿಂತನೆ- 22: ದುಷ್ಟರಿಗೆ ಬೆಂಬಲ ಕೊಡುವುದೂ ಅಧರ್ಮ

Karkala ಅತ್ಯಾಚಾರ ಪ್ರಕರಣ: ಬಗೆದಷ್ಟೂ ವಿಸ್ತರಿಸುತ್ತಿದೆ ಡ್ರಗ್ಸ್‌ ಜಾಲ

Karkala ಅತ್ಯಾಚಾರ ಪ್ರಕರಣ: ಬಗೆದಷ್ಟೂ ವಿಸ್ತರಿಸುತ್ತಿದೆ ಡ್ರಗ್ಸ್‌ ಜಾಲ

Fraud Case ಟ್ರೇಡಿಂಗ್‌ ಲಾಭಾಂಶ 2 ಲಕ್ಷ ರೂ. ವಂಚನೆ

Fraud Case ಟ್ರೇಡಿಂಗ್‌ ಲಾಭಾಂಶ 2 ಲಕ್ಷ ರೂ. ವಂಚನೆ

Udupi ಇಂದ್ರಾಳಿ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Udupi ಇಂದ್ರಾಳಿ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

1-arif-kk

Udupi;ಕೃಷ್ಣಮಾಸೋತ್ಸವ ಸಮಾರೋಪ:ಕೇರಳ ರಾಜ್ಯಪಾಲ ಆರೀಫ್ ಖಾನ್ ಶ್ರೀಕೃಷ್ಣ ಮಠಕ್ಕೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Accident-Logo

Accident: ದುಬಾೖಯಲ್ಲಿ ಅಪಘಾತ: ಗೋಕಾಕದ ನಾಲ್ವರ ಸಾವು

Ravikumar

MUDAದಲ್ಲಿ ನಡೆದ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಎಂಎಲ್‌ಸಿ ರವಿಕುಮಾರ್‌

DK-Shiva-Kumar

By Election: ಚನ್ನಪಟ್ಟಣದಲ್ಲಿ ನಾನೇ ಅಭ್ಯರ್ಥಿ: ಡಿಸಿಎಂ ಡಿ.ಕೆ. ಶಿವಕುಮಾರ್‌ ಪುನರುಚ್ಚಾರ

Rastra-pathi-Bhavan

CM ಅಭಿಯೋಜನೆ: ರಾಷ್ಟ್ರಪತಿಗಳಿಗೆ ಕಾಂಗ್ರೆಸ್‌ ಮಾಡಿದ್ದ ಮನವಿಗೆ ಸ್ಪಂದನೆ

Parliment New

Waqf Act: ಜನರ ಸಲಹೆ ಸ್ವೀಕಾರಕ್ಕೆ ಜೆಪಿಸಿ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.