ಹಿಮೋಗ್ಲೋಬಿನ್ ಹೆಚ್ಚಿಸುವ ಆಹಾರ
Team Udayavani, Jun 15, 2019, 6:00 AM IST
ಹಿಮೋಗ್ಲೋಬಿನ್ ನಮ್ಮ ದೇಹದಲ್ಲಿ ಹರಿಯುವ ಕೆಂಪು ರಕ್ತ ಕಣದಲ್ಲಿನ ಪ್ರೊಟೀನ್ ಆಗಿದ್ದು, ಇದು ದೇಹದ ಆಮ್ಲಜನಕ ಉತ್ಪಾದನೆಯನ್ನು ವೃದ್ಧಿಸುವ ಕೆಲಸ ಮಾಡುತ್ತದೆ. ರಕ್ತ ಕಣಗಳಿಗೆ ಕೆಂಪು ಬಣ್ಣವನ್ನು ನೀಡುವ ಕೆಲಸವನ್ನೂ ಹಿಮೋಗ್ಲೊಬಿನ್ ಮಾಡುತ್ತದೆ. ಕಬ್ಬಿಣದ ಅಂಶ ಅಧಿಕವಾಗಿ ಹೊಂದಿದ್ದು, ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಬಾಡಿ ಸೆಲ್‌ಗಳಿಂದ ಶ್ವಾಸಕೋಶಕ್ಕೆ ಆಮ್ಲಜನಕವನ್ನು ಪೂರೈಕೆ ಮಾಡುವ ಕೆಲಸ ಮಾಡುತ್ತದೆ.
ಆರೋಗ್ಯವಂತ ಗಂಡಸರಲ್ಲಿ 13.5 ನಿಂದ 17.5 ರಷ್ಟು ಮತ್ತು ಮಹಿಳೆಯರಲ್ಲಿ 12ರಿಂದ 15.5 ಗ್ರಾಂ ವರೆಗಿನ ಹಿಮೋಗ್ಲೋಬಿನ್ ಅಂಶ ಇರಬೇಕು ಎನ್ನುವುದು ತಜ್ಞರ ಅಭಿಪ್ರಾಯ. ಇಷ್ಟು ಇದ್ದಲ್ಲಿ ಮಾತ್ರವೇ ಅಂಗಾಂಗಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತವೆ. ಹಿಮೋಗ್ಲೋಬಿನ್ ಹೆಚ್ಚಳಕ್ಕೆ ಸಹಾಯಕಾರಿಯಾಗುವ ಕೆಲವು ಆಹಾರ ವಸ್ತುಗಳ ಬಗ್ಗೆ ನಾವು ಗಮನಿಸೋಣ.
· ವಿಟಮಿನ್ ಸಿ: ಹಿಮೋಗ್ಲೋಬಿನ್ ಹೆಚ್ಚಾಗುವುದಕ್ಕೆ ವಿಟಮಿನ್ ಸಿ ಅಂಶ ಹೆಚ್ಚು ಉಪಯುಕ್ತ. ಕಿತ್ತಳೆ, ಲಿಂಬೆ, ಕ್ಯಾಪ್ಸಿಕಮ್, ಟೊಮೇಟೋ, ದ್ರಾಕ್ಷಿ ಮುಂತಾದವುಗಳಲ್ಲಿ ವಿಟಮಿನ್ ಸಿ ಅಂಶ ಹೆಚ್ಚಾಗಿರುತ್ತದೆ. ಇವುಗಳನ್ನು ಅಧಿಕ ಪ್ರಮಾಣದಲ್ಲಿ ಸೇವಿಸುವುದರಿಂದ ಹಿಮೋಗ್ಲೋಬಿನ್‌ವನ್ನು ಹೆಚ್ಚಿಸಿ ಕೊಳ್ಳಬಹುದಾಗಿದೆ.
· ಕಬ್ಬಿಣಾಂಶ: ಕಬ್ಬಿಣಾಂಶ ಹೆಚ್ಚು ಪ್ರಮಾಣದಲ್ಲಿರುವ ಆಹಾರ ವಸ್ತುಗಳೇ ಆದ್ಯತೆಯ ಪಟ್ಟಿಯಲ್ಲಿರಲಿ. ಹಸಿರು ತರಕಾರಿಗಳು, ಮೊಟ್ಟೆ, ಧಾನ್ಯಗಳು, ಕಾಳುಗಳು, ಮಾಂಸ, ಮೀನು, ಬೀನ್ಸ್, ಒಣ ಹಣ್ಣುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿ.
· ಫೊಲಿಕ್ ಆ್ಯಸಿಡ್‌ಗೆ ಮನ್ನಣೆ: ಫೊಲಿಕ್ ಆ್ಯಸಿಡ್ ದೇಹದ ಕೆಂಪು ರಕ್ತ ಕಣಗಳಿಗೆ ಬಿ ಕಾಂಪ್ಲೆಕ್ಸ್ ಪೋಷಣೆಯನ್ನು ನೀಡುವ ಕೆಲಸ ಮಾಡುತ್ತದೆ. ಕಡಲೇಬೀಜ, ಬಾಳೆಹಣ್ಣು ಮೊದಲಾದ ಫೊಲಿಕ್ ಆ್ಯಸಿಡ್ ಹೆಚ್ಚಿಸುವ ಕೆಲಸವನ್ನು ಮಾಡುತ್ತದೆ.
· ಬೀಟ್‌ರೂಟ್: ಬೀಟ್‌ರೂಟ್ ಸೇವನೆಯಿಂದ ಹಿಮೋಗ್ಲೋಬಿನ್ ಅಂಶ ಹೆಚ್ಚಾಗುತ್ತದೆ. ಇದು ಅಧಿಕ ಕಬ್ಬಿಣಾಂಶ, ಫೊಲಿಕ್ ಆ್ಯಸಿಡ್, ಪೊಟ್ಯಾಷಿಯಂ ಮತ್ತು ಫೈಬರ್ ಅಂಶಗಳನ್ನು ಪೂರೈಸುತ್ತದೆ. ಇದರ ಜ್ಯೂಸ್ ಸೇವನೆಯಿಂದ ಆರೋಗ್ಯಕರ ಕೆಂಪು ರಕ್ತಕಣಗಳು ವೃದ್ಧಿ ಸುತ್ತವೆ.
· ಚೀನೀಕಾಯಿ ಬೀಜಗಳು: ಇವು ಹಿಮೋಗ್ಲೋಬಿನ್ ಅಂಶಗಳು ಹೆಚ್ಚುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಕ್ಯಾಲ್ಸಿಯಂ, ಮ್ಯಾಗ್ನೇಶಿಯಂ, ಮ್ಯಾಂಗನೀಸ್ ಅಂಶಗಳು ಹೆಚ್ಚಾಗುವುದಕ್ಕೆ ಇವು ಸಹಾಯ ಮಾಡುತ್ತದೆ.
ಭಾವಭೃಂಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ
Mother: ತಾಯಂದಿರ ಮಾನಸಿಕ ಆರೋಗ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.