ವೀರಶೈವ ಮಹಾಸಭೆ ಪದಾಧಿಕಾರಿಗಳ ನೇಮಕ
Team Udayavani, Jun 11, 2019, 3:00 AM IST
ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭೆಯ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಮಹಾಸಭೆಯ ರಾಜ್ಯಾಧ್ಯಕ್ಷ ಎನ್.ತಿಪ್ಪಣ್ಣ ಆದೇಶ ಹೊರಡಿಸಿದ್ದಾರೆ.
ಉಪಾಧ್ಯಕ್ಷರಾಗಿ ಶಿವಮೊಗ್ಗದ ಎಚ್.ಎಂ. ಚಂದ್ರಶೇಖರಪ್ಪ, ಕೊಪ್ಪಳದ ಪರಣ್ಣ ಮುನವಳ್ಳಿ, ಧಾರವಾಡದ ರುದ್ರಣ್ಣ ಹೊಸಕೇರಿ, ಬೆಂಗಳೂರಿನ ಪಾರ್ವತಿ ಕಾರೆಡ್ಡಿ ಹಾಗೂ ಎನ್. ನಂಜುಂಡೇಶ್ರನ್ನು ನೇಮಿಸಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ತುಮಕೂರಿನ ನಟರಾಜ್ ಸಾಗರನಹಳ್ಳಿ, ಕಾರ್ಯದರ್ಶಿಗಳಾಗಿ ಬೀದರ್ನ ಶಿವನಾಥ ಪಾಟೀಲ್, ಬಳ್ಳಾರಿಯ ಕೆ.ಬಿ. ಶ್ರೀನಿವಾಸ ರೆಡ್ಡಿ, ಚಿಕ್ಕಬಳ್ಳಾಪುರದ ಎಂ.ಎನ್. ಶಶಿಧರ, ಚಾಮರಾಜನಗರದ ಎಚ್.ಎಸ್. ಮಹದೇವಸ್ವಾಮಿ, ಕೊಡಗಿನ ರಾಜೇಶ್ವರಿ ನಾಗರಾಜ್, ಕೋಶಾಧ್ಯಕ್ಷರಾಗಿ ಮೈಸೂರಿನ ವರುಣಾ ಮಹೇಶ್ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.