ಸಂಸದ ಗೋಪಾಲ್‌ ಶೆಟ್ಟಿ,ಪ್ರಕಾಶ್‌ ಶೆಟ್ಟಿ ಅವರಿಗೆ ಸಮ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟ

Team Udayavani, Jun 11, 2019, 3:53 PM IST

0906MUM11

ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರದಿಂದ ದ್ವಿತೀಯ ಬಾರಿಗೆ ಸಂಸದರಾಗಿ ಭರ್ಜರಿಯಾಗಿ ಜಯಗಳಿಸಿದ ಗೋಪಾಲ್‌ ಸಿ. ಶೆಟ್ಟಿ ದಂಪತಿ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಸಂಸ್ಥೆಗೆ ನೂತನ ನಿರ್ದೇಶಕರಾಗಿ ಸೇರ್ಪಡೆಗೊಂಡ ಪ್ರತಿಷ್ಠಿತ ಎಂಆರ್‌ಜಿ ಸಮೂಹದ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್‌ ಶೆಟ್ಟಿ ಅವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಹಾಗೂ ಗೌರವ ಕೋಶಾಧಿಕಾರಿ ಉಳೂ¤ರು ಮೋಹನದಾಸ್‌ ಶೆಟ್ಟಿ ಮತ್ತು ಒಕ್ಕೂಟದ ಪೋಷಕ ಸದಸ್ಯ, ಬಂಟ್ಸ್‌ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌.ಪಯ್ಯಡೆ ಅವರು ಸಮ್ಮಾನಿಸಿದರು.

ರವಿವಾರ ಪೂರ್ವಾಹ್ನ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ನಡೆದ ಸಮಾರಂಭದ ಮಧ್ಯಾಂತರದಲ್ಲಿ ಸಾಧಕರನ್ನು ಶಾಲು ಹೊದೆಸಿ, ಪುಷ್ಪಗುತ್ಛ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕದ ಮಾಜಿ ಸಚಿವ, ಬಿಜೆಪಿ ಶಾಸಕ ಸಿ. ಟಿ. ರವಿ, ಸುಧೀರ್‌ ವಿ. ಶೆಟ್ಟಿ, ಸುಧಾಕರ್‌ ಎಸ್‌. ಹೆಗ್ಡೆ, ಡಾ| ಸುರೇಂದ್ರ ವಿ. ಶೆಟ್ಟಿ, ಆದಾಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತೆ ನಿವ್ಯಾ ಪಿ. ಶೆಟ್ಟಿ ಐಆರ್‌ಎಸ್‌, ಬಂಟ್ಸ್‌ ಸಂಘ ಮುಂಬಯಿ ಇದರ ಪದಾಧಿಕಾರಿಗಳಾದ ಚಂದ್ರಹಾಸ ಕೆ. ಶೆಟ್ಟಿ, ಸಿಎ ಸಂಜೀವ ಶೆಟ್ಟಿ, ಪ್ರವೀಣ್‌ ಬಿ. ಶೆಟ್ಟಿ, ಮಹೇಶ್‌ ಎಸ್‌. ಶೆಟ್ಟಿ, ಗುಣಪಾಲ್‌ ಶೆಟ್ಟಿ ಐಕಳ, ರಂಜನಿ ಸುಧಾಕರ್‌ ಹೆಗ್ಡೆ, ಶರತ್‌ ವಿಜಯ್‌ ಶೆಟ್ಟಿ, ಸುಬ್ಬಯ ಎ. ಶೆಟ್ಟಿ, ಖಾಂದೇಶ್‌ ಭಾಸ್ಕರ್‌ ವೈ. ಶೆಟ್ಟಿ, ಸುರೇಶ್‌ ಬಿ. ಶೆಟ್ಟಿ ಮರಾಠ, ಅಶೋಕ್‌ ಪಕ್ಕಳ, ಬಂಟರ ಸಂಘದ ಪ್ರಧಾನ ಪ್ರಬಂಧಕ ಪ್ರವೀಣ್‌ ಶೆಟ್ಟಿ ವಾರಂಗ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಚಿತ್ರ – ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.