![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 12, 2019, 3:04 AM IST
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂಗಳವಾರ ಶ್ರೀ ವಾದೀಂದ್ರ ತೀರ್ಥರ ಆರಾಧನಾ ಮಹೋತ್ಸವ ನಡೆಯಿತು. ತನ್ನಿಮಿತ್ತ ಮಂಗಳವಾರ ಬೆಳಗ್ಗೆ ಮಂತ್ರಾಲಯದ ಶ್ರೀಮಠದ ಪ್ರಾಗಂಣದಲ್ಲಿರುವ ಶ್ರೀ ವಾದೀಂದ್ರ ತೀರ್ಥರ ಮೂಲ ಬೃಂದಾವನಕ್ಕೆ ಶ್ರೀಮಠ ಪೀಠಾಧಿ ಪತಿ ಶ್ರೀ ಸುಬುಧೇಂದ್ರ ತೀರ್ಥರು ಪಂಚಾಮೃತ ಅಭಿಷೇಕ ನೆರವೇರಿಸಿದರು.
ನಂತರ ಶ್ರೀ ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ನೆರವೇರಿಸಿದರು. ಬಳಿಕ ಶ್ರೀಮಠದ ಪ್ರಾಂಗಣದಲ್ಲಿ ಶ್ರೀ ವಾದೀಂದ್ರ ತೀರ್ಥರ ಬೃಂದಾವನದ ಭಾವಚಿತ್ರವಿಟ್ಟು ಚಿನ್ನದ ರಥೋತ್ಸವ ನಡೆಸಲಾಯಿತು. ಶ್ರೀಮಠದ ಪೀಠಾ ಧಿಪತಿ ಶ್ರೀಸುಬುದೇಂಧ್ರ ತೀರ್ಥರ ಸಾನ್ನಿಧ್ಯದಲ್ಲಿ ಶ್ರೀವಾದಿರಾಜಾಚಾರ್, ವಿಷ್ಣುದಾಸ, ನಾಗೇಂದ್ರಾಚಾರ್ಯ ಹಾಗೂ ಶ್ರೀಮಠದ ಇತರ ಪಂಡಿತರಿಂದ ಪ್ರವಚನ ಕಾರ್ಯಕ್ರಮ ನಡೆಯಿತು. ವಿವಿಧ ಭಾಗಗಳಿಂದ ಆಗಮಿಸಿದ ಭಕ್ತರು ಪಾಲ್ಗೊಂಡಿದ್ದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.