![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 12, 2019, 3:04 AM IST
ಲಿಂಗಸುಗೂರು: “ಮೈತ್ರಿ ಸರ್ಕಾರದ ಒಂದು ವರ್ಷದಲ್ಲಿನ ದುರಾಡಳಿತ ಹಾಗೂ ವೈಫಲ್ಯಗಳನ್ನು ಮರೆಮಾಚಿ ಜನತೆಯ ಗಮನ ಬೇರೆಡೆ ಸೆಳೆಯಲು ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ನಾಟಕವಾಡುತ್ತಿದ್ದಾರೆ’ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಭೀಕರ ಬರ ತಾಂಡವವಾಡುತ್ತಿದೆ. ಜನತೆ ಸಂಕಷ್ಟದಲ್ಲಿದ್ದಾರೆ. ಬರ ನಿರ್ವಹಣೆ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸಿಎಂ ಕುಮಾರಸ್ವಾಮಿ ಸರ್ಕಾರ ಉಳಿಸಿಕೊಳ್ಳಲು ನಾನಾ ಕಸರತ್ತು ಮಾಡುವುದರಲ್ಲೇ ವರ್ಷ ಕಳೆದಿದ್ದಾರೆ. ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಗ್ರಾಮ ವಾಸ್ತವ್ಯ ಮಾಡಬೇಕಾಗಿತ್ತು.
ಆದರೆ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಗ್ರಾಮ ಹಾಗೂ ಶಾಲಾ ವಾಸ್ತವ್ಯದ ನಾಟಕ ಶುರು ಮಾಡಿದ್ದಾರೆ ಎಂದರು. ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ ಜೇನುಗೂಡಿಗೆ ಕಲ್ಲು ಹೊಡೆದಂತೆ. ಇಬ್ಬರಿಗೆ ಸಚಿವ ಸ್ಥಾನ ನೀಡಿದರೆ ಮತ್ತೆ ನಾಲ್ವರಿಂದ ಭಿನ್ನಾಭಿಪ್ರಾಯ ಭುಗಿಲೆದ್ದು ಸರ್ಕಾರ ಯಾವ ಕ್ಷಣದಲ್ಲಾದರೂ ಪತನವಾಗಬಹುದು ಎಂದು ಹೇಳಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.