23ರಂದು ಬೆಳಗಾವಿ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ
Team Udayavani, Jun 12, 2019, 10:01 AM IST
ಬೆಳಗಾವಿ: ಬೆಳಗಾವಿ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಶಿವಶಂಕರ ಹಿರೇಮಠ ಅವರನ್ನು ಅಧಿಕೃತವಾಗಿ ಸಮ್ಮೇಳನಕ್ಕೆ ಆಹ್ವಾನಿಸಲಾಯಿ
ಬೆಳಗಾವಿ: ನಗರದ ವಡಗಾಂವಿಯ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಜೂ. 23ರಂದು ಬೆಳಗಾವಿ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಬೆಳಗಾವಿ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಶಿವಶಂಕರ ಹಿರೇಮಠ ಅವರನ್ನು ಅಧಿಕೃತವಾಗಿ ಆಹ್ವಾನಿಸಲಾಯಿತು. ನಂತರ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಗೋಪಾಲ ಕೃಷ್ಣ ಪೈ ಮಾತನಾಡಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ನನಗೆ ಸಂತೋಷ ತಂದಿದೆ. ಕನ್ನಡ ಕಾರ್ಯಕ್ರಮವನ್ನು ಗಡಿಭಾಗದಲ್ಲಿ ಹೆಚ್ಚಾಗಿ ನಡೆಸಬೇಕು. ಇದರಿಂದ ಕನ್ನಡಕ್ಕೆ ಇನ್ನಷ್ಟು ಮೆರಗು ಬಂದಂತಾಗುತ್ತದೆ ಎಂದರು. ಕಾರಂಜಿಮಠದ ಶ್ರೀ ಗುರುಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬಸವರಾಜ ಸಸಾಲಟ್ಟಿ ಸ್ವಾಗತಿಸಿದರು. ಎಲ್.ಎಸ್. ಶಾಸ್ತ್ರಿ, ಎಂ.ಎಸ್. ಇಂಚಲ, ವಿ.ಎನ್. ಜೋಶಿ, ಬಿ.ಎಸ್. ಗವಿಮಠ, ಎಂ. ಕೃಷ್ಣರಾವ, ಡಾ| ಬಸವರಾಜ ಜಗಜಂಪಿ, ಸುಭಾಷ ಇರಜಿ, ಬಿ.ಎಸ್. ಗವಿಮಠ, ಮೋಹನ ಕಳಸದ, ಎ.ಎ. ಸನದಿ, ದೀಪಿಕಾ ಚಾಟೆ, ಹೇಮಾ ಸೊನ್ನೋಳ್ಳಿ, ಡಾ| ರವೀಂದ್ರ ತೋಟಗೇರಿ, ವಿ. ಹಡಗಿನಾಳ, ವಿಜಯಕುಮಾರ ಜೀರಗ್ಯಾಳ, ಎಂ.ವೈ. ಮೆಣಸಿನಕಾಯಿ, ಮೋಹನ ಕಳಸದ, ಅಶೋಕ ಮಳವಳಿ, ಮೋಹನ ಗಡಾದ, ನೀಲಗಂಗಾ ಚರಂತಿಮಠ ಇದ್ದರು. ಸುನಂದಾ ಎಮ್ಮಿ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.