ಪಿಡಿಒ ವರ್ಗಾವಣೆ ವಿರೋಧಿಸಿ ಕಲಖಾಂಬ ಗ್ರಾಮಸ್ಥರ ಮನವಿ

Team Udayavani, Jun 12, 2019, 10:05 AM IST

bg-tdy-4..

ಬೆಳಗಾವಿ: ತಾಲೂಕಿನ ಕಲಖಾಂಬ ಗ್ರಾಮದ ಪಿಡಿಒ ಅವರನ್ನು ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿದರು.

ಬೆಳಗಾವಿ: ತಾಲೂಕಿನ ಕಲಖಾಂಬ ಗ್ರಾಮದ ಪಿಡಿಒ ಅವರ ವರ್ಗಾವಣೆ ಖಂಡಿಸಿ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು. ಪಿಡಿಒ ಗೋಪಾಲ ಗುಡಿ ಅವರು ನಮ್ಮ ಗ್ರಾಮಕ್ಕೆ ಪಿಡಿಒ ಆಗಿ ಬಂದಾಗಿನಿಂದ ಯಾವುದೇ ಸಮಸ್ಯೆ ಇಲ್ಲ. ಕುಡಿಯುವ ನೀರು, ವಿದ್ಯುತ್‌, ರಸ್ತೆ, ಚರಂಡಿ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ಯಾವುದೇ ಸಮಸ್ಯೆ ಇಲ್ಲವಾಗಿದೆ. ಗ್ರಾಮಸ್ಥರ ಯಾವುದೆ ಕಾರ್ಯಗಳಿಗೆ ತೊಂದರೆ ಆಗಿಲ್ಲ. ಆದರೆ ಹಠಾತ್ತನೇ ಅವರನ್ನು ವರ್ಗಾವಣೆ ಮಾಡಿದ್ದು ಸರಿಯಲ್ಲ ಎಂದು ದೂರಿದರು. ಪಿಡಿಒ ಗೋಪಾಲ ಗುಡಿ ಅವರನ್ನು ವರ್ಗಾವಣೆ ಮಾಡಿರುವುದನ್ನು ಹಿಂಪಡೆಯಬೇಕು. ಕೂಡಲೇ ಅವರನ್ನು ಮತ್ತೆ ಕಲಖಾಂಬ ಗ್ರಾಮಕ್ಕೆ ನೇಮಿಸಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

President  ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.