90,000 ಕೋಟಿ ರೂ. ದುರುಪಯೋಗದ ಆರೋಪ: ಸುಪ್ರೀಂಗೆ ಇಂಡಿಯಾ ಬುಲ್ಸ್
Team Udayavani, Jun 12, 2019, 11:41 AM IST
ಹೊಸದಿಲ್ಲಿ : ತಾನು 98,000 ಕೋಟಿ ರೂ. ಸಾರ್ವಜನಿಕ ಹಣವನ್ನು ದುರುಪಯೋಗಿಸಿದ್ದೇನೆ ಎಂಬ ಸುಳ್ಳು ಆರೋಪ ಕುರಿತ ಪ್ರಕರಣದ ವಿಚಾರಣೆಯನ್ನು ತುರ್ತಾಗಿ ಕೈಗೆತ್ತಿಕೊಳ್ಳಬೇಕೆಂದು ಕೋರಿ ಇಂಡಿಯಾಬುಲ್ಸ್ ಹೌಸಿಂಗ್ ಫಿನಾನ್ಸ್ ಲಿಮಿಟೆಡ್ (ಐಎಚ್‌ಎಫ್ಎಲ್) ಇಂದು ಬುಧವಾರ ಸುಪ್ರೀಂ ಕೋರ್ಟಿಗೆ ಮನವಿ ಮಾಡಿಕೊಂಡಿದೆ.
ಕಂಪೆನಿಯ ಪರವಾಗಿ ಕೋರ್ಟಿಗೆ ಹಾಜರಾದ ಹಿರಿಯ ನ್ಯಾಯವಾದಿ ಎ ಎಂ ಸಿಂಗ್ವಿ ಅವರು ಕಂಪೆನಿಯ ಮನವಿಯನ್ನು ತುರ್ತು ವಿಚಾರಣೆಯ ಪಟ್ಟಿಗೆ ಸೇರಿಸುವಂತೆ ಜಸ್ಟಿಸ್ ಇಂದಿರಾ ಬ್ಯಾನರ್ಜಿ ಮತ್ತು ಜಸ್ಟಿಸ್ ಅಜಯ್ ರಸ್ತೋಗಿ ಅವರನ್ನು ಒಳಗೊಂಡ ರಜಾಕಾಲದ ಪೀಠವನ್ನು ಕೋರಿದರು.
98,000 ಕೋಟಿ ರೂ. ಸಾರ್ವಜನಿಕ ಹಣವನ್ನು ಕಂಪೆನಿಯು ದುರುಪಯೋಗಿಸಿದೆ ಎಂಬ ಸುಳ್ಳು ಆರೋಪ ಹೊರಿಸಲಾಗಿದ್ದು ಆ ಕುರಿತು ಕೋರ್ಟಿಗೆ ಸಲ್ಲಿಸಲಾಗಿರುವ ಮೇಲ್ಮನವಿಯ ಮಾಹಿತಿಯು ಮಾಧ್ಯಮಕ್ಕೆ ಸೋರಿ ಹೋಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.