ಬ್ಯಾಂಕ್ಗಳಿಗೆ 2.05 ಲಕ್ಷ ಕೋಟಿ ವಂಚನೆ
Team Udayavani, Jun 13, 2019, 6:00 AM IST
ಸಾಂದರ್ಭಿಕ ಚಿತ್ರ.
ಹೊಸದಿಲ್ಲಿ: ಹಿಂದಿನ 11 ವಿತ್ತೀಯ ವರ್ಷ ಗಳಲ್ಲಿ 53, 334 ಸಾವಿರ ಬ್ಯಾಂಕ್ ವಂಚನೆ ಪ್ರಕರಣಗಳು ನಡೆದಿದ್ದು, ಅದರ ಒಟ್ಟು ಮೌಲ್ಯವೇ 2.05 ಲಕ್ಷ ಕೋಟಿ ರೂ. ಐಸಿಐಸಿಐ ಬ್ಯಾಂಕ್, ಎಸ್ಬಿಐ, ಎಚ್ಡಿಎಫ್ಸಿ ಬ್ಯಾಂಕ್ ಹೆಚ್ಚಿನ ಪ್ರಮಾಣದಲ್ಲಿ ನಷ್ಟಕ್ಕೆ ಒಳಗಾಗಿವೆ.
ಭಾರತೀಯ ರಿಸರ್ವ್ ಬ್ಯಾಂಕ್ನ ವರದಿ ಯಲ್ಲಿ ಈ ಅಂಶ ಉಲ್ಲೇಖೀಸಲಾಗಿದೆ. 2008- 2009ನೇ ಸಾಲಿನಿಂದ 2018-2019ನೇ ವಿತ್ತೀಯ ವರ್ಷದ ವರೆಗಿನ ವಂಚನೆ ಪ್ರಕರಣಗಳನ್ನು ಕ್ರೋಡೀಕರಿಸಲಾಗಿದೆ.
ಎಸ್ಬಿಐಗೆ 6,793 ಪ್ರಕರಣಗಳಿಂದ 23, 734.74 ಕೋಟಿ ರೂ., ಐಸಿಐಸಿಐ ಬ್ಯಾಂಕ್ಗೆ 6,811 ಪ್ರಕರಣಗಳಿಂದಾಗಿ 5,033.81 ಕೋಟಿ ರೂ., ಎಚ್ಡಿಎಫ್ ಸಿಗೆ 2,497 ಪ್ರಕರಣಗಳಿಂದ 1,200.79 ಕೋಟಿ ರೂ.ನಷ್ಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.