ಪೊಲೀಸ್‌ ವಸತಿಗೃಹ ಶಿಥಿಲ

ದಿನದಿಂದ ಹೆಚ್ಚುತ್ತಿದೆ‌ ಇಲಿ-ಹೆಗ್ಗಣಗಳ ಕಾಟ•ಕೈಗೊಳ್ಳಬೇಕಿದೆ ದುರಸ್ತಿ ಕಾರ್ಯ

Team Udayavani, Jun 13, 2019, 1:09 PM IST

13-June-22

ತೇರದಾಳ: ಮೇಲ್ಛಾವಣಿ ಹಾಳಾದ ಪೊಲೀಸ್‌ ವಸತಿ ಗೃಹಗಳು.

ತೇರದಾಳ: ಶತಮಾನ ಪೂರೈಸಿರುವ ಪೊಲೀಸ್‌ ವಸತಿ ಗೃಹಗಳು ಶಿಥಿಲಗೊಂಡಿದ್ದು, ಇಲಿ-ಹೆಗ್ಗಣಗಳ ಕಾಟ ಹೆಚ್ಚಾಗಿದೆ. ಮೇಲ್ಛಾವಣಿಗಳು ಕಿತ್ತು ಹೋಗಿದ್ದು, ಯಾವುದೋ ಹಳೆಯ ಗೋದಾಮುಗಳಂತೆ ಭಾಸವಾಗುತ್ತಿವೆ. ಇಂತಹ ವಸತಿ ಗೃಹಗಳಲ್ಲೇ ಪೊಲೀಸರ ಕುಟುಂಬಗಳು ವಾಸಿಸುತ್ತಿವೆ.

ನಗರದ ಹೃದಯಭಾಗ ನಾಡ ಕಾರ್ಯಾಲಯದ ಮುಂದಿರುವ ಪೊಲೀಸ್‌ ವಸತಿ ಗೃಹಗಳನ್ನು 1906ರಲ್ಲಿ ನಿರ್ಮಾಣ ಮಾಡಲಾಗಿದೆ. ಸುಮಾರು 11 ಪೊಲೀಸರ ಕುಟುಂಬಗಳು ನೆಲೆಸಿವೆ. ಒಂದೆರಡು ಬಾರಿ ದುರಸ್ತಿ ಮಾಡಿದ್ದು ಬಿಟ್ಟರೆ ಯಾವುದೇ ಕಾಮಗಾರಿ ಕೈಗೊಂಡಿಲ್ಲ.

ಪೊಲೀಸ್‌ ವಸತಿ ಗೃಹಗಳಲ್ಲಿ ಹೆಗ್ಗಣಗಳ ಹಾವಳಿ ವಿಪರೀತವಾಗಿವೆ. ದಿನಕ್ಕೊಂದು ಸ್ಥಳದಲ್ಲಿ ಹೆಗ್ಗಣಗಳು ಬಿಲಗಳನ್ನು ತೋಡುತ್ತಿವೆ. ಹೆಗ್ಗಣಗಳನ್ನು ನಿಯಂತ್ರಿಸಲು ಕುಟುಂಬಗಳು ಹೆಣಗಾಡುವಂತಾಗಿದೆ. ತೋಡಿರುವ ಬಿಲಗಳಲ್ಲಿ ವಿಷ ಜಂತುಗಳು ವಾಸಿಸುತ್ತೇವೆ ಎನ್ನುವ ಭಯದಲ್ಲೇ ಜೀವನ ನಡೆಸುವಂತಾಗಿದೆ.

ವಸತಿ ಗೃಹಗಳ ಹಿಂದುಗಡೆ ಸರಾಗವಾಗಿ ನೀರು ಹರಿದ ಹೋಗದ ಕಾರಣ ಹಂದಿಗಳ ತಾಣವಾಗಿ ಮಾರ್ಪಟ್ಟಿದೆ. ವಸತಿ ಗೃಹಗಳಲ್ಲಿ ಬಿಸಿಲು, ಮಳೆ ನೇರವಾಗಿ ಒಳ ಬರುವಂತಾಗಿದೆ. ಮೇಲ್ಛಾವಣಿಯ ಶೀಟಗಳು ಅಲ್ಲಲ್ಲಿ ತೂತು ಬಿದ್ದಿವೆ. ಬಾಗಿಲುಗಳು ಬೀಳುವ ಸ್ಥಿತಿಯಲ್ಲಿವೆ. ಇಂತಹ ಸ್ಥಿತಿಯಲ್ಲೇ ಪೊಲೀಸರ ಕುಟುಂಬಗಳು ಜೀವ ಕೈಯಲ್ಲಿ ಹಿಡಿದು ಜೀವನ ಸಾಗಿಸುತ್ತಿವೆ.

ಎಸ್‌ಬಿಐ ಬಳಿಯಲ್ಲಿದ್ದ ಪೊಲೀಸ್‌ ವಸತಿ ನಿಲಯಗಳು ಬಿದ್ದು ಹೋಗಿ ಅನೇಕ ವರ್ಷಗಳೇ ಗತಿಸಿವೆ. ಜಮಖಂಡಿ ರಸ್ತೆಯಲ್ಲಿ ನಿರ್ಮಾಣವಾದ ಹೊಸಠಾಣೆಯ ಆವರಣದಲ್ಲಿ ಕೇವಲ 6 ಪೊಲೀಸ್‌ ವಸತಿ ಗೃಹಗಳಿವೆ. ಸುಮಾರು 30 ಪೊಲೀಸ್‌ ಸಿಬ್ಬಂದಿ ಇರಬೇಕಾದ ನೂತನ ತಾಲೂಕಿನ ಸ್ಥಾನ ಪಡೆದ ನಗರದಲ್ಲಿ ಕೇವಲ 6 ಹೊಸ ವಸತಿ ಗೃಹಗಳಿವೆ. ಹೀಗಾಗಿ ಹಳೆಯ ವಸತಿ ಗೃಹಗಳಲ್ಲೇ ವಾಸುವಂತಾಗಿದೆ.

ಟಾಪ್ ನ್ಯೂಸ್

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.