ರೈತರ ಪಿಂಚಣಿ ಯೋಜನೆಗೆ ಮಾಸಿಕ 100 ರೂ. ಕಂತು
Team Udayavani, Jun 14, 2019, 6:01 AM IST
ಹೊಸದಿಲ್ಲಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ “ಪ್ರಧಾನಮಂತ್ರಿ ಕಿಸಾನ್ ಪಿಂಚಣಿ’ ಯೋಜನೆಯ ವ್ಯಾಪ್ತಿಗೆ ಬರುವ ರೈತರು, ಮಾಸಿಕ 100 ರೂ. ಪಾವತಿಸಬೇಕು. ಅಂಥ ರೈತರು 60 ವರ್ಷಕ್ಕೆ ಕಾಲಿಟ್ಟ ಅನಂತರ ಅವರಿಗೆ ಮಾಸಿಕ 3,000 ರೂ.ಗಳ ಪಿಂಚಣಿ ಸಿಗಲಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.
ರಾಜ್ಯಗಳ ಕೃಷಿ ಸಚಿವರ ಜತೆ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಎಲ್ಲ ರಾಜ್ಯಗಳನ್ನೂ ಈ ಯೋಜನೆ ತ್ವರಿತ ಜಾರಿಗೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ. 18ರಿಂದ 40 ವರ್ಷದೊಳಗಿನ ರೈತರನ್ನು ಈ ಯೋಜನೆ ವ್ಯಾಪ್ತಿಗೆ ಸೇರಿಸಿ ಕೊಳ್ಳುವಂತೆ ಮತ್ತು ಈ ಬಗ್ಗೆ ಜಾಗೃತಿ ಮೂಡಿಸುವಂತೆಯೂ ಸಲಹೆ ನೀಡಿದ್ದಾರೆ. ಜತೆಗೆ, ರೈತರು ಪಾವತಿಸುವ ಒಟ್ಟಾರೆ ಪ್ರೀಮಿಯಂ (ಕಂತು) ಮೊತ್ತಕ್ಕೆ ಸರಿಸಮನಾದ ಮೊತ್ತವನ್ನು ಕೇಂದ್ರ ಸರಕಾರ ಪ್ರತಿ ರೈತನ ಖಾತೆಯಲ್ಲಿ ತೊಡಗಿಸಲಿದೆ. ಯೋಜನೆಯ ಉಸ್ತುವಾರಿಯನ್ನು ಎಲ್ಐಸಿ ವಹಿಸಿಕೊಂಡಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.