ಜಾಹೀರಾತು ಪ್ರದರ್ಶನಕ್ಕೆ ನಿಯಮಾವಳಿ ರಚನೆ

Team Udayavani, Jun 14, 2019, 5:33 AM IST

UT

ಬೆಂಗಳೂರು: ರಾಜ್ಯದ ನಗರ ಪ್ರದೇಶಗಳಲ್ಲಿ ಜನಸಂಖ್ಯೆ ಆಧಾರಿತವಾಗಿ ಜಾಹೀರಾತು ಫ‌ಲಕ ಅಳವಡಿಕೆ ಮತ್ತು ಪ್ರದರ್ಶನಕ್ಕೆ ನಿಯಮಾವಳಿ ರೂಪಿಸಲಾಗುವುದು ಎಂದು ಸಚಿವ ಯು.ಟಿ. ಖಾದರ್‌ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಾಹೀರಾತು ಫ‌ಲಕ ಅಳವಡಿಕೆ, ಪ್ರದರ್ಶನಕ್ಕೆ ಸಂಬಂಧಪಟ್ಟಂತೆ ನಾನಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಾನಾ ರೀತಿಯ ನಿಯಮಗಳು ಜಾರಿಯಲ್ಲಿವೆ. ಹಾಗಾಗಿ ಜನಸಂಖ್ಯೆಗೆ ಅನುಗುಣವಾಗಿ ಫ‌ಲಕ ಪ್ರದರ್ಶನ ಹಾಗೂ ಶುಲ್ಕ ವಿಧಿಸುವ ಸಂಬಂಧ ನಿಯಮಾವಳಿ ರೂಪಿಸಲಾಗುವುದು ಎಂದು ತಿಳಿಸಿದರು.

ದೇಶ ಹಾಗೂ ರಾಜ್ಯದ ಜನಸಂಖ್ಯೆಯಲ್ಲಿ ಶೇ.40ರಷ್ಟು ಜನ ನಗರ ಪ್ರದೇಶಗಳಲ್ಲಿ ನೆಲೆಸಿದ್ದಾರೆ. ಇನ್ನು ಕೆಲವೇ ವರ್ಷಗಳಲ್ಲಿ ಈ ಪ್ರಮಾಣ ಶೇ.50ಕ್ಕೆ ಏರಿಕೆಯಾಗಲಿದೆ. ಹಾಗಾಗಿ ನಗರ ಪ್ರದೇಶಗಳಲ್ಲಿ ಅಗತ್ಯ ಮೂಲ ಸೌಕರ್ಯ ಹಾಗೂ ಪರಿಸರ ಸ್ನೇಹಿ ಸೌಲಭ್ಯಗಳ ಅಳವಡಿಕೆಗೆ ಆದ್ಯತೆ ನೀಡಲಾಗುತ್ತಿದೆ. ಎರಡನೇ ಹಂತದ ನಗರಗಳಲ್ಲಿ ವಾಹನ ದಟ್ಟಣೆ ತಪ್ಪಿಸುವ ಸಲುವಾಗಿ ಪಾರ್ಕಿಂಗ್‌ ನೀತಿ ಜಾರಿಗೊಳಿಸಲಾಗುವುದು.

ರಾಜ್ಯ ನಗರ ನೀರು ಸರಬರಾಜು ಮಂಡಳಿಗಳ ವತಿಯಿಂದ ಕಿರು ಜಲಾಶಯ ನಿರ್ಮಾಣ ಮಾತ್ರವಲ್ಲದೆ ಇಲಾಖೆಯಿಂದಲೇ ನಿರ್ವಹಣೆ ಮಾಡಲಾಗುವುದು. ಹಾಗೆಯೇ ಒಳಚರಂಡಿ ವ್ಯವಸ್ಥೆ ನಿರ್ಮಾಣದ ಜತೆಗೆ ನಿರ್ವಹಣೆಗೆ ಒತ್ತು ನೀಡಲಾಗುವುದು ಎಂದು ಹೇಳಿದರು. ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಮಳೆ ನೀರು ಕಾಲುವೆ ಆರಂಭಿಕ ಹಾಗೂ ಮುಕ್ತಾಯ ಹಂತದವರೆಗೆ ಸಂಪೂರ್ಣ ಸ್ವಚ್ಛತಾ ಕಾರ್ಯವನ್ನು ಜಾರಿಗೊಳಿಸಲಾಗುತ್ತಿದೆ. ಈ ಸಂಬಂಧ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಣೆಯಾಗಿದ್ದು, ಇದನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು ಎಂದು ಹೇಳಿದರು.

ನಗರಾಭಿವೃದ್ಧಿ ಇಲಾಖೆ ವತಿಯಿಂದ ಕೈಗೊಂಡಿರುವ ಸುಧಾರಿತ ಕ್ರಮಗಳಿಂದ ಆದಾಯ ಸಂಗ್ರಹ ಹೆಚ್ಚಾಗಲಿದ್ದು, ಅದನ್ನು ಗ್ರಾಮೀಣ ಪ್ರದೇಶದಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ಬಳಸಲಾಗುವುದು. ಸುಧಾರಿತ ಸೇವೆಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಸಾರ್ವಜನಿಕರ ಸಹಕಾರವೂ ಮುಖ್ಯ ಎಂದು ತಿಳಿಸಿದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.