ಜಾಗತಿಕ, ಪ್ರಾದೇಶಿಕ ಸ್ಥಿರತೆಗೆ ಅಮೆರಿಕ ಗಂಭೀರ ಬೆದರಿಕೆ: ಇರಾನ್ ಅಧ್ಯಕ್ಷ ರೌಹಾನಿ
Team Udayavani, Jun 14, 2019, 5:58 PM IST
ಬಿಷ್ಕೆಕ್ : ಅತ್ತ ಕೊಲ್ಲಿ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವಂತೆಯೇ ಇತ್ತ ಇರಾನ್ ಅಧ್ಯಕ್ಷ ಹಸನ್ ರೌಹಾನಿ ಅವರು ಇಲ್ಲೀಗ ಸಾಗುತ್ತಿರುವ ಎಸ್ಸಿಓ ಶೃಂಗದಲ್ಲಿ “ಅಮೆರಿಕವು ಜಾಗತಿಕ ಮತ್ತು ಪ್ರಾದೇಶಿಕ ಸ್ಥಿರತೆಗೆ ಗಂಭೀರ ಬೆದರಿಕೆಯಾಗಿ ಪರಿಣಮಿಸಿದೆ’ ಎಂದು ಆರೋಪಿಸಿದ್ದಾರೆ.
“ಅಮೆರಿಕ ಕಳೆದ ಎರಡು ವರ್ಷಗಳಿಂದ ತನ್ನ ಆರ್ಥಿಕ, ಹಣಕಾಸು ಮತ್ತು ಮಿಲಿಟರಿ ಸಂಪನ್ಮೂಲಗಳನ್ನು ಬಳಸಿಕೊಂಡು ಎಲ್ಲ ಅಂತಾರಾಷ್ಟ್ರೀಯ ನೀತಿ, ನಿಯಮಗಳ ಉಲ್ಲಂಘನೆ ಮಾಡುತ್ತಿದೆ; ಅಂತೆಯೇ ಅದು ಜಾಗತಿಕ ಮತ್ತು ಪ್ರಾದೇಶಿಕ ಸ್ಥಿರತೆಗೆ ಗಂಭೀರ ಅಪಾಯವಾಗಿ ಪರಿಣಮಿಸಿದೆ’ ಎಂದು ರೌಹಾನಿ ಅವರು ಭಾಷಾಂತರಿತ ಟೀಕೆಯಲ್ಲಿ ಹೇಳಿದರು.
ಚೀನ, ಭಾರತ ಮತ್ತು ರಶ್ಯವನ್ನು ಒಳಗೊಂಡ ಯುರೇಶ್ಯನ್ ಭದ್ರತಾ ಮೈತ್ರಿ ಕೂಟವಾಗಿರುವ ಶಾಂಘೈ ಸಹಕಾರ ಸಂಘಟನೆ (ಎಸ್ಸಿಓ) ಶೃಂಗದಲ್ಲಿ ರೌಹಾನಿ ಮಾತನಾಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ
Bengaluru: ಕದ್ದ ಮೊಬೈಲ್ ಕೊರಿಯರ್ ಮೂಲಕ ಕೇರಳಕ್ಕೆ ರವಾನೆ!
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.