ವನಿತಾ ವಿಶ್ವಕಪ್ ಫುಟ್‌ಬಾಲ್: ಆಸ್ಟ್ರೇಲಿಯಕ್ಕೆ 3-2 ಗೆಲುವು
Team Udayavani, Jun 15, 2019, 5:22 AM IST
ಮಾಂಟ್‌ಪೆಲ್ಲರ್: “ಸಿ” ಬಣದ ಕಠಿನ ಹೋರಾಟದಲ್ಲಿ ಬ್ರಝಿಲ್ ತಂಡವನ್ನು 3-2 ಗೋಲುಗಳಿಂದ ಮಣಿಸಿದ ಆಸ್ಟ್ರೇಲಿಯ ತಂಡವು ವನಿತಾ ವಿಶ್ವಕಪ್ ಫುಟ್‌ಬಾಲ್ ಕೂಟದಲ್ಲಿ ಮುಂದಿನ ಸುತ್ತಿಗೇರುವ ತಮ್ಮ ಅವಕಾಶವನ್ನು ಜೀವಂತವಿರಿಸಿಕೊಂಡಿದೆ.
ವೆಟರನ್ ಮಾರ್ತಾ ಮತ್ತು ಕ್ರಿಸ್ಟಿನ್ ಅವರ ನೆರವಿನಿಂದ ಬ್ರಝಿಲ್ 38ನೇ ನಿಮಿಷದಲ್ಲಿ 2-0 ಮುನ್ನಡೆ ಸಾಧಿಸಿತ್ತು. ಆದರೆ ಆಬಳಿಕ ಅಮೋಘ ಆಟದ ಪ್ರದರ್ಶನ ನೀಡಿದ ಆಸ್ಟ್ರೇಲಿಯ ವನಿತೆಯರು ಮೂರು ಗೋಲು ಬಾರಿಸಿ ಮೇಲುಗೈ ಸಾಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.