ಗುಜರಾತ್ನ ವಡೋದರದಲ್ಲಿ ಮ್ಯಾನ್ ಹೋಲ್ ಕ್ಲೀನ್ ಮಾಡಲು ಇಳಿದ 7 ಮಂದಿ ದಾರುಣ ಸಾವು
Team Udayavani, Jun 15, 2019, 11:56 AM IST
ವಡೋದರ : ಗುಜರಾತಿನ ವಡೋದರದ ಹೊಟೇಲ್ ಒಂದರ ಗಟಾರವನ್ನು ಕ್ಲೀನ್ ಮಾಡಲು ಮ್ಯಾನ್ ಹೋಲ್ಗೆ ಇಳಿದಿದ್ದ ನಾಲ್ವರು ಶೌಚ ಕಾರ್ಮಿಕರ ಸಹಿತ ಒಟ್ಟು ಏಳು ಮಂದಿ ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಇಂದು ಶನಿವಾರ ನಡೆದಿದೆ.
ವಡೋದರದಿಂದ ಸುಮಾರು 30 ಕಿ.ಮೀ. ದೂರದ ದಾಭೋಯಿ ತೆಹಶೀಲ್ನ ಫಾರ್ತಿಕುಯಿ ಗ್ರಾಮದಲ್ಲಿನ ಹೊಟೇಲ್ ಮ್ಯಾನ್ಹೋಲ್ನಲ್ಲಿ ಈ ದುರ್ಘಟನೆ ನಡೆದಿದೆ. ಏಳು ಮಂದಿ ಮೃತರಲ್ಲಿ ಮೂವರು ಹೊಟೇಲ್ ಕಾರ್ಮಿಕರೇ ಆಗಿದ್ದಾರೆ.
ಮ್ಯಾನ್ ಹೋಲ್ಗೆ ಇಳಿದ ಒಬ್ಬ ಶೌಚ ಕಾರ್ಮಿಕನಿಗೆ ಹೊರ ಬರಲು ಅಸಾಧ್ಯವಾದಾಗ ಉಳಿದವರು ಮ್ಯಾನ್ ಹೋಲ್ ಒಳಗೆ ಹೋದರು. ಪರಿಣಾಮವಾಗಿ ಎಲ್ಲರೂ ಉಸಿರುಗಟ್ಟಿ ಸತ್ತರು ಎಂದು ಜಿಲ್ಲಾಧಿಕಾರಿ ಕಿರಣ್ ಝವೇರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.