ಉತ್ತರ ಪ್ರದೇಶದಲ್ಲಿ ಜಂಗಲ್ ರಾಜ್: ರಾಜ್ಯಪಾಲರಿಗೆ ಎಸ್ಪಿ ಅಧ್ಯಕ್ಷ ಅಖೀಲೇಶ್ ದೂರು
Team Udayavani, Jun 15, 2019, 12:12 PM IST
ಲಕ್ನೋ : ‘ಉತ್ತರ ಪ್ರದೇಶದಲ್ಲೀಗ ಜಂಗಲ್ ರಾಜ್ ನೆಲೆಸಿದೆ. ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ಆದುದರಿಂದ ಸಿಎಂ ಯೋಗಿ ಆದಿತ್ಯನಾಥ್ ಸರಕಾರವನ್ನು ನಿದ್ದೆಯಿಂದ ಎಬ್ಬಿಸಿ’ ಎಂದು ಮಾಜಿ ಸಿಎಂ, ಎಸ್ಪಿ ಅಧ್ಯಕ್ಷ ಅಖೀಲೇಶ್ ಯಾದವ್ ಅವರಿಂದು ರಾಜ್ಯಪಾಲ ರಾಮ ನಾಯಕ್ ಅವರನ್ನು ಭೇಟಿಯಾಗಿ ಆಗ್ರಹಿಸಿದ್ದಾರೆ.
‘ರಾಜ್ಯದಲ್ಲಿ ಹಿಂದೆ ಎಸ್ ಪಿ ಸರಕಾರದ ವಿರುದ್ಧ ಯೋಗಿ ಆದಿತ್ಯನಾಥ್ ಅವರು ಮಾಡುತ್ತಿದ್ದ ಹಾಗೆ ರಾಜ್ಯಪಾಲರು ಈಗ ಯೋಗಿ ಸರಕಾರವನ್ನು ನಿದ್ದೆಯಿಂದ ಎಬ್ಬಿಸಬೇಕು ಎಂದು ಅಖೀಲೇಶ್ ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.
ಅಖೀಲೇಶ್ ಅವರು ಪಕ್ಷದ ಹಿರಿಯ ನಾಯಕ ಅಹ್ಮದ್ ಹಸನ್ ಅವರೊಡಗೂಡಿ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಅರ್ಪಿಸಿ, ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನರ್ ಸ್ಥಾಪಿಸಲು ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.