ರಕ್ತದಾನ ಮಾಡಿ ಜೀವ ಉಳಿಸಿ

Team Udayavani, Jun 15, 2019, 2:28 PM IST

gadaga-tdy-4..

ನರೇಗಲ್ಲ: ಅಬ್ಬಿಗೇರಿ ಗ್ರಾಮದ ರೋಣ ರಸ್ತೆಯಲ್ಲಿರುವ ಸಿಮನ್ಸ್‌ ಗಮೇಶಾ ರೀನಿವೆಬಲ್ ಎನರ್ಜಿ ಸಂಸ್ಥೆ ಹಾಗೂ ಜಿಲ್ಲಾ ರಕ್ತ ನಿಧಿ ಕೇಂದ್ರದಿಂದ ರಕ್ತದಾನ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಉಚಿತ ರಕ್ತದಾನ ಶಿಬಿರ ಜರುಗಿತು.

ನರೇಗಲ್ಲ: ರಕ್ತದಾನ ಮಹಾದಾನವಾಗಿದ್ದು, ಅರ್ಹರು ರಕ್ತದಾನ ಮಾಡುವುದರ ಮೂಲಕ ಇನ್ನೊಂದು ಜೀವ ಉಳಿಸಲು ಮುಂದಾಗಬೇಕಾಗಿದೆ. ರಕ್ತವನ್ನು ರೋಗಿಗಳಿಗೆ ಮತ್ತು ಅಪಘಾತಕ್ಕೆ ಈಡಾದವರಿಗೆ ದಾನ ಮಾಡಲು ಯುವಕರು ಮುಂದೆ ಬಂದಲ್ಲಿ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಿದಂತಾಗುತ್ತದೆ ಎಂದು ಜಿಲ್ಲಾ ಜಿಮ್ಸ್‌ ವೈದ್ಯಾಧಿಕಾರಿ ಡಾ| ಸಂಪತ್ತಕುಮಾರ ಹೇಳಿದರು.

ಸಮೀಪದ ಅಬ್ಬಿಗೇರಿ ಗ್ರಾಮದ ರೋಣ ರಸ್ತೆಯಲ್ಲಿರುವ ಸಿಮನ್ಸ್‌ ಗಮೇಶಾ ರೀನಿವೆಬಲ್ ಎನರ್ಜಿ ಸಂಸ್ಥೆ ಹಾಗೂ ಜಿಲ್ಲಾ ರಕ್ತ ನಿಧಿ ಕೇಂದ್ರದಿಂದ ಗುರುವಾರ ರಕ್ತ ದಿನಚಾರಣೆ ನಿಮಿತ್ತ ಹಮ್ಮಿಕೊಂಡಿದ್ದ ಉಚಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಕ್ತದಾನದಿಂದ ದಾನಿಯ ದೇಹದಲ್ಲಿ ಹೊಸ ರಕ್ತ ಉತ್ಪಾದನೆಯಾಗುವುದರಿಂದ ಉತ್ತಮ ಆರೋಗ್ಯವೂ ದೊರೆಯುತ್ತದೆ. ರಕ್ತದಲ್ಲಿ ಕೊಬ್ಬಿನಾಂಶ ಕಡಿಮೆ ಮಾಡಲು ಇದು ಸಹಕಾರಿಯಾಗಿದ್ದು, ಶೇ. 89ರಷ್ಟು ಪ್ರಮಾಣದಲ್ಲಿ ಹೃದಯಾಘಾತವನ್ನು ತಡೆಯಲು ಸಾಧ್ಯವಾಗುತ್ತದೆ. ರಕ್ತವನ್ನು ದಾನ ಮಾಡಿದರೆ ಪರೋಕ್ಷವಾಗಿ ಹಲವಾರು ಜೀವ ಉಳಿಸಿದಂತಾಗುತ್ತದೆ. ಆರೋಗ್ಯವಂತರು ವರ್ಷಕೊಮ್ಮೆ ರಕ್ತದಾನ ಮಾಡಲು ಅರ್ಹರಾಗಿದ್ದು, ರಕ್ತದಾನದಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದರು.

ಈ ವೇಳೆ 80ಕ್ಕೂ ಅಧಿಕ ಯುವಕರು ರಕ್ತದಾನ ಮಾಡಿದರು. ಜಿಮ್ಸ್‌ ವೈದ್ಯಾಧಿಕಾರಿ ಡಾ| ಸುಶ್ಮಿತಾ ಎಸ್‌., ಎಸ್‌.ಬಿ. ಪಾಟೀಲ, ಚನ್ನಪ್ಪ ಎಚ್, ವಿರೂಪಾಕ್ಷಯ್ಯ ಎಸ್‌., ಮಹಾದೇವಸ್ವಾಮಿ ಎಚ್., ನಾರಾಯಣಸ್ವಾಮಿ, ಮಂಜುನಾಥ ಶಿದ್ನೇಕೊಪ್ಪ, ಬಸವರಾಜ ತಳವಾರ, ಗಿರೀಶ ನಿರಲೋಟಿ, ಶಂಕರಲಿಂಗ ಎಸ್‌., ಶಿವಕುಮಾರ ಸಂಗನಾಳ, ಆನಂದ ಬಿಚಕಲ್ಲ್, ಮಂಜುನಾಥ ಜಂತ್ಲಿ, ಶರತ್‌ ಮೂಲಿಮನಿ, ಈಶಯ್ಯ ಕಲ್ಲಕಬಂಡಿ, ಮಹೇಶ ಮಾರನಬಸರಿ, ಮಾರುತಿ ಟಿ., ರಾಕೇಶ ಸೇರಿದಂತೆ ಸಿಮನ್ಸ್‌ ಗಮೇಶಾ ರೀನಿವೆಬಲ್ ಎನರ್ಜಿ ಸಂಸ್ಥೆ ಸಿಬ್ಬಂದಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

S.Korea: Plane skids on runway and hits wall: Watch video here

S.Korea: ರನ್‌ ವೇಯಲ್ಲಿ ಸ್ಕಿಡ್‌ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

S.Korea: Plane skids on runway and hits wall: Watch video here

S.Korea: ರನ್‌ ವೇಯಲ್ಲಿ ಸ್ಕಿಡ್‌ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.