ಕಂಪ್ಲಿ ಅಭಿವೃದ್ಧಿಗೆ ಯತ್ನ: ಗಣೇಶ

ಜನರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸಿ•ಸರ್ಕಾರದಿಂದ ಅನುದಾನ ತರುವೆ

Team Udayavani, Jun 15, 2019, 4:34 PM IST

15-June-32

ಕಂಪ್ಲಿ: ಪಟ್ಟಣದ ವಿದ್ಯಾಸಾಗರ ಶಾಲೆ ಬಳಿ ರಸ್ತೆ ಕಾಮಗಾರಿಗೆ ಶಾಸಕ ಜೆ.ಎನ್‌.ಗಣೇಶ್‌ ಭೂಮಿಪೂಜೆ ನೆರವೇರಿಸಿದರು.

ಕಂಪ್ಲಿ: ಪಟ್ಟಣದ 6ನೇ ವಾರ್ಡಿನ ವಿದ್ಯಾಸಾಗರ ಶಾಲೆಗೆ ತೆರಳುವ ರಸ್ತೆ ಬಳಿಯಲ್ಲಿ ಪುರಸಭೆಯ 2015-16 ಮತ್ತು 2017-18ನೇ ಸಾಲಿನ 14ನೇ ಹಣಕಾಸು ಆಯೋಗದ ಸಾಮಾನ್ಯ ಅನುದಾನದ 15.73 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಬಿ.ಟಿ ರಸ್ತೆ ಕಾಮಗಾರಿಗೆ ಶಾಸಕ ಜೆ.ಎನ್‌.ಗಣೇಶ್‌ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಪಟ್ಟಣದ ಸಮಗ್ರ ಅಭಿವೃದ್ಧಿಗೆ ಅಗತ್ಯವಾಗಿರುವ ಯೋಜನೆಗಳನ್ನು ತಯಾರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಪಟ್ಟಣದ ಅಭಿವೃದ್ಧಿಗೆ ಅಗತ್ಯವಿರುವ ಅನುದಾನವನ್ನು ಸರ್ಕಾರದಿಂದ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈಗಾಗಲೇ ಪಟ್ಟಣದ ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ಅನುದಾನಗಳು ಮಂಜೂರಾಗಿದ್ದು, ಇದರಲ್ಲಿ 2.50 ಕೋಟಿ ವೆಚ್ಚದಲ್ಲಿ ಎಪಿಎಂಸಿಯಿಂದ ಕೊಟ್ಟಾಲ್ನ ಕಾಲುವೆವರೆಗಿನ ರಸ್ತೆ, ವಾಲ್ಮೀಕಿ ವೃತ್ತದಿಂದ ಎಲ್ಎಲ್ಸಿ ಕಾಲುವೆವರೆಗೆ 1.50 ಕೋಟಿ ವೆಚ್ಚದ ಕಾಮಗಾರಿಗೆ ಶೀಘ್ರ ಭೂಮಿಪೂಜೆ ಸಲ್ಲಿಸಲಾಗುವುದು. ರಾಮಸಾಗರದಿಂದ-ಕಂಪ್ಲಿ (ಬೈಪಾಸ್‌ ರಸ್ತೆ)ವರೆಗಿನ ರಸ್ತೆ ಅಭಿವೃದ್ಧಿಗೆ ಶೀಘ್ರ ಟೆಂಡರ್‌ ಕರೆದು, ಕಾಮಗಾರಿಗೆ ಚಾಲನೆ ನೀಡಲಾಗುವುದು. ಕಂಪ್ಲಿ ಕ್ಷೇತ್ರದಲ್ಲಿರುವ ಎಲ್ಲ ರಸ್ತೆಗಳ ಅಭಿವೃದ್ಧಿ ಜತೆಗೆ ಜನತೆಗೆ ಮೂಲ ಸೌಕರ್ಯ ಒದಗಿಸುವುದರ ಜತೆಗೆ ಪಟ್ಟಣ ಮಾದರಿ ಪಟ್ಟಣವನ್ನಾಗಿ ರೂಪಿಸುತ್ತೇನೆ. ಮುಂದಿನ ನಾಲ್ಕು ವರ್ಷದಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡುವ ಮೂಲಕ ಕ್ಷೇತ್ರದ ಜನರ ಋಣ ತೀರಿಸಲಾಗುವುದು. ಜೂ.28ರಂದು ಕಂಪ್ಲಿಯಲ್ಲಿಯೇ ಮನೆ ಮಾಡುವ ಮೂಲಕ ಇಲ್ಲಿಯೇ ವಾಸವಿದ್ದು, ಪಟ್ಟಣದ 23 ವಾರ್ಡ್‌ಗಳಲ್ಲಿ ಪ್ರತಿದಿನ ಎರಡು ವಾರ್ಡ್‌ಗಳಲ್ಲಿ ಪುರಸಭೆ ಅಧ್ಯಕ್ಷರು, ಮುಖ್ಯಾಧಿಕಾರಿಗಳೊಂದಿಗೆ ಸಂಚಾರ ಮಾಡುವ ಮೂಲಕ ಸಾರ್ವಜನಿಕರ ಕುಂದುಕೊರತೆ ಆಲಿಸಿ ಸೂಕ್ತ ಪರಿಹಾರ ನೀಡಲಾಗುವುದು. ನಿಯಮಿತವಾಗಿ ಕ್ಷೇತ್ರದಲ್ಲಿ ಅಧಿಕಾರಿಗಳ ಸಭೆ ಆಯೋಜಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.

ಮುಖ್ಯಾಧಿಕಾರಿ ಎನ್‌.ಶಿವಲಿಂಗಪ್ಪ, ಪುರಸಭೆ ಅಧ್ಯಕ್ಷ ಎಂ.ಸುಧೀರ್‌, ಸದಸ್ಯರಾದ ಭಟ್ಟ ಪ್ರಸಾದ್‌, ಎಂ.ರಾಜೇಶ್‌, ಮಾರೆಣ್ಣ, ಎಸ್‌.ಸುರೇಶ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಇಟಗಿ ಬಸವರಾಜಗೌಡ, ಗುತ್ತಿಗೆದಾರ ಭಾಸ್ಕರ್‌ರೆಡ್ಡಿ, ಮುಖಂಡರಾದ ಅರವಿ ಬಸವನಗೌಡ, ಕೆ.ಎಂ.ಹೇಮಯ್ಯಸ್ವಾಮಿ, ಎಸ್‌.ಎಸ್‌.ಎಂ. ಚನ್ನಯ್ಯಸ್ವಾಮಿ, ಬಿ.ನಾರಾಯಣಪ್ಪ, ಎಲ್.ರಾಮನಾಯ್ಡು, ಬಿ.ಲಕ್ಷ್ಮಣ, ಮಾದನೂರ ಮಹೇಶ್‌, ಸೈಯದ್‌ ಉಸ್ಮಾನ್‌, ಕರಿಬಸವನಗೌಡ, ಹಬೀಬ್‌ ರೆಹಮಾನ್‌, ಅಕ್ಕಿ ಜಿಲಾನ್‌, ಎಸ್‌.ಆರ್‌.ವಲಿ ಬಾಷಾ, ಕರೇಕಲ್ ಮನೋಹರ, ಜಾಫರ್‌, ಕರೀಂಸಾಬ್‌ ಇತರರು ಇದ್ದರು.

ಟಾಪ್ ನ್ಯೂಸ್

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.